ಕೈಲ್ಪೊಳ್ದ್ ಒತ್ತೋರ್ಮೆ ಕೂಟ ಮಡಿಕೇರಿ, ಅ. ೯: ಚೇರಂಬಾಣೆಯ ಬೇಂಗ್‌ನಾಡ್ ಕೊಡವ ಸಮಾಜದ ವತಿಯಿಂದ ಕೈಲ್‌ಪೊಳ್ದ್ ಒತ್ತೋರ್ಮೆ ಕೂಟ ಸಂಭ್ರಮದಿAದ ನಡೆಯಿತು. ಸಮಾಜದÀಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೇಂಗ್‌ನಾಡ್ ಕೊಡವ
ಎನ್ಎಸ್ಎಸ್ ವಿಶೇಷ ಶಿಬಿರ ವೀರಾಜಪೇಟೆ, ಅ. ೯ : ವೀರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜು ವತಿಯಿಂದ ಎನ್.ಎಸ್.ಎಸ್. ವಿಶೇಷ ಶಿಬಿರ ಅಮ್ಮತ್ತಿಯಲ್ಲಿ ಇತ್ತೀಚೆಗೆ ನಡೆಯಿತು. ನಶಾ ಮುಕ್ತ ಭಾರತ ಅಭಿಯಾನದ ಭಾಗವಾಗಿ ನಡೆದ
ಕೊಯವ ಸಮಾಜದ ಮಹಾಸಭೆ ಪ್ರೋತ್ಸಾಹ ಧನ ವಿತರಣೆ ಮಡಿಕೇರಿ, ಅ. ೯: ಕೊಯವ ಸಮಾಜದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಮೂರ್ನಾಡಿನ ಪ್ರಗತಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಜಿಲ್ಲೆಯಲ್ಲಿ ಶೇ೭೭೮೬ ರಷ್ಟು ಪ್ರಗತಿ ಮಡಿಕೇರಿ, ಅ. ೯: ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಈಗಾಗಲೇ ಗುರುತಿಸಲಾಗಿರುವ ಎಲ್ಲಾ ಮನೆಗಳಿಗೆ
ಹುಣ್ಣಿಮೆ ಅಂಗವಾಗಿ ಪೂಜೆ ಕುಶಾಲನಗರ, ಅ. ೯: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ಪ್ರತಿಮೆಗೆ ಬಾರವಿ ಕನ್ನಡ ಅಭಿಮಾನಿ ಸಂಘದ ಆಶ್ರಯದಲ್ಲಿ ಹುಣ್ಣಿಮೆ ಅಂಗವಾಗಿ ಪೂಜಾ ಕಾರ್ಯಕ್ರಮ ಜರುಗಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ