ಅರಣ್ಯ ವನ್ಯಜೀವಿ ಸಂರಕ್ಷಣೆ ಎಲ್ಲರ ಹೊಣೆ ಜಿಲ್ಲಾಧಿಕಾರಿ ವೆಂಕಟ್ರಾಜಾ ಮಡಿಕೇರಿ, ಅ.೯ : ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊAದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಸಂರಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್‌ರಾಜಾ
ವಿಶ್ವ ಹಿರಿಯ ನಾಗರಿಕರ ದಿನಾಚರu ಮಡಿಕೇರಿ, ಅ.೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ
ವಿಶ್ವ ಬಾಹ್ಯಾಕಾಶ ಸಪ್ತಾಹ ಅಂಗವಾಗಿ ಸ್ಪರ್ಧೆಗಳು ಗೋಣಿಕೊಪ್ಪಲು, ಅ. ೯ : ಗೋಣಿಕೊಪ್ಪಲುವಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯು.ಆರ್. ರಾವ್ ಉಪಗ್ರಹ ಕೇಂದ್ರ ಬೆಂಗಳೂರು ಸಹಯೋಗದಲ್ಲಿ ಅಂತರರಾಷ್ಟಿçÃಯ ಅಂತರಿಕ್ಷ
ಕಾಡಾನೆಯಿಂದ ಕೃಷಿ ಫಸಲು ನಾ± ಸಿದ್ದಾಪುರ, ಅ. ೯: ಒಂಟಿಸಲಗವೊAದು ಕಾಫಿ ತೋಟದೊಳಗೆ ಬೀಡುಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸಿದ ಘಟನೆ ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ. ಪಾಲಿಬೆಟ್ಟ ರಸ್ತೆ ನಿವಾಸಿ ಹಾಗೂ
ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಸೋಮವಾರಪೇಟೆ, ಅ. ೯: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎಂ. ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿದರು.