vನಿವೇಶನಕ್ಕೆ ಸ್ಥಳ ಪರಿಶೀಲನೆ ವೀರಾಜಪೇಟೆ, ಅ. ೫: ವೀರಾಜಪೇಟೆ ಪುರಸಭಾ ವ್ಯಾಪ್ತಿಯ ಮಲೆತಿರಿಕೆ ಬೆಟ್ಟ ಹಾಗೂ ಇತರ ಬೆಟ್ಟ ಪ್ರೆದೇಶಗಳಲ್ಲಿ ಪ್ರಕೃತಿ ವಿಕೋಪ ಸಂದರ್ಭ ಮನೆ ಕಳೆದುಕೊಂಡ ಹಾಗೂ ಈ ಭಾಗದಲ್ಲಿ
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ವೀರಾಜಪೇಟೆ, ಅ. ೫: ಮನೆಬಿಟ್ಟು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬಾಳುಗೋಡು ಗ್ರಾಮದಲ್ಲಿ ಪತ್ತೆಯಾಗಿದೆ. ಆರ್ಜಿ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ನಿವಾಸಿ ಪಿ.ಪಿ.
ಸ್ವಚ್ಛತಾ ಕಾರ್ಯಕ್ರಮ ಕುಶಾಲನಗರ, ಅ. ೫: ಕುಶಾಲನಗರ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಲಯನ್ಸ್ ಕುಶಾಲನಗರ ಸಹಯೋಗದೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ
ಸೋಮವಾರಪೇಟೆ ಅಂತರರಾಷ್ಟಿçÃಯ ಕಾಫಿ ದಿನಾಚರu ಸೋಮವಾರಪೇಟೆ, ಅ. ೫: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಚಿಕ್ಕಬಸಪ್ಪ ಕ್ಲಬ್ ಮುಂಭಾಗದಲ್ಲಿ ಅಂತರರಾಷ್ಟಿçÃಯ ಕಾಫಿ ದಿನಾಚರಣೆ ಕಾರ್ಯಕ್ರಮ ಶನಿವಾರ
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಹೆಚ್ಚುವರಿ ಬಸ್ ವ್ಯವಸ್ಥೆ ಮಡಿಕೇರಿ, ಅ. ೫: ಜಿಲ್ಲಾ ಕೇಂದ್ರ ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆ ತನಕವೂ ಭಾರೀ ಜನಜಂಗುಳಿ ಕಂಡುಬAದಿತು. ದಸರಾ ಹಿನ್ನೆಲೆ ನಗರಕ್ಕೆ ಆಗಮಿಸಿದ್ದ ಪ್ರವಾಸಿಗರು