ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮನವಿ ಮಡಿಕೇರಿ

ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಮನವಿ ಮಡಿಕೇರಿ, ಅ. ೭: ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ

ಹುದಿಕೇರಿ ಕೊಡವ ಸಮಾಜಕ್ಕೆ ಆಯ್ಕೆ

*ಗೋಣಿಕೊಪ್ಪ, ಅ. ೭: ಹುದಿಕೇರಿ ಕೊಡವ ಸಮಾಜದ ಅಧ್ಯಕ್ಷರಾಗಿ ಮೀದೇರಿರ ಎ. ಸವಿನ ಅವಿರೋಧÀವಾಗಿ ಆಯ್ಕೆ ಯಾಗಿದ್ದಾರೆ. ಇತ್ತೀಚೆಗೆ ನಡೆದ ಸಮಾಜದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಉಪಾಧ್ಯಕ್ಷರಾಗಿ

ನಂದಿಗುAದ ಗ್ರಾಮಸ್ಥರ ಸಮಸ್ಯೆ ಆಲಿಸಿದ ಮಂತರ್

ಶನಿವಾರಸAತೆ, ಅ. ೭: ಸಮೀಪದ ನಂದಿಗುAದ ಗ್ರಾಮದ ಅಭಿವೃದ್ಧಿ ಹಾಗೂ ಗ್ರಾಮ ದೇವತೆ ಶ್ರೀನಂಜುAಡೇಶ್ವರ ಸ್ವಾಮಿ ದೇವಾಲಯದ ಸುತ್ತಮುತ್ತಲ ಪ್ರದೇಶದ ಅಭಿವೃದ್ಧಿ ಕಾರ್ಯಗಳ ಪರಿಶೀಲನೆಗೆ ಶಾಸಕ ಡಾ.

ಸಂತ ಅನ್ನಮ್ಮ ಶಾಲೆಯಲ್ಲಿ ಗುರುವಂದನೆ

ಮಡಿಕೇರಿ, ಅ. ೭: ಬ್ರಹ್ಮಗಿರಿ ಸರ್ವೋದಯ ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿ.ಬಿ.ಎಸ್.ಸಿ) ಕೊಡಗು ಜಿಲ್ಲಾ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಸಿದ್ದಾಪುರದ ಸಂತ

ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ ಪರಂಪರೆ ಇದೆ

ಮಡಿಕೇರಿ, ಅ. ೭: ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ ಭಾರತೀಯ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ