ಹಾಲುಗುಂದ ಗ್ರಾಪಂ ಮೇಲ್ಮನವಿ ಪುರಸ್ಕರಿಸಿದ ಕರ್ನಾಟಕ ಒಂಬುಡ್ಸ್ ಪರ್ಸನ್ ಗೋಣಿಕೊಪ್ಪಲು, ಅ. ೫: ಕೊಡಗು ಜಿಲ್ಲೆಯ ವೀರಾಜಪೇಟೆಯ ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ೨೦೨೩-೨೪ನೇ ಸಾಲಿನಲ್ಲಿ ತೋಡು ಹೂಳು ತೆಗೆಯುವ ಕಾಮಗಾರಿಯಲ್ಲಿ ಯಾವುದೇ
vನಿವೇಶನಕ್ಕೆ ಸ್ಥಳ ಪರಿಶೀಲನೆ ವೀರಾಜಪೇಟೆ, ಅ. ೫: ವೀರಾಜಪೇಟೆ ಪುರಸಭಾ ವ್ಯಾಪ್ತಿಯ ಮಲೆತಿರಿಕೆ ಬೆಟ್ಟ ಹಾಗೂ ಇತರ ಬೆಟ್ಟ ಪ್ರೆದೇಶಗಳಲ್ಲಿ ಪ್ರಕೃತಿ ವಿಕೋಪ ಸಂದರ್ಭ ಮನೆ ಕಳೆದುಕೊಂಡ ಹಾಗೂ ಈ ಭಾಗದಲ್ಲಿ
ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ವೀರಾಜಪೇಟೆ, ಅ. ೫: ಮನೆಬಿಟ್ಟು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬಾಳುಗೋಡು ಗ್ರಾಮದಲ್ಲಿ ಪತ್ತೆಯಾಗಿದೆ. ಆರ್ಜಿ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ನಿವಾಸಿ ಪಿ.ಪಿ.
ಸ್ವಚ್ಛತಾ ಕಾರ್ಯಕ್ರಮ ಕುಶಾಲನಗರ, ಅ. ೫: ಕುಶಾಲನಗರ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಲಯನ್ಸ್ ಕುಶಾಲನಗರ ಸಹಯೋಗದೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ
ಸೋಮವಾರಪೇಟೆ ಅಂತರರಾಷ್ಟಿçÃಯ ಕಾಫಿ ದಿನಾಚರu ಸೋಮವಾರಪೇಟೆ, ಅ. ೫: ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆಯ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಚಿಕ್ಕಬಸಪ್ಪ ಕ್ಲಬ್ ಮುಂಭಾಗದಲ್ಲಿ ಅಂತರರಾಷ್ಟಿçÃಯ ಕಾಫಿ ದಿನಾಚರಣೆ ಕಾರ್ಯಕ್ರಮ ಶನಿವಾರ