ನಾಡಪೆದ ಆಶಾ’ಕ್ಕೆ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿ

ಮಡಿಕೇರಿ, ಅ. ೪: ೨೦೨೧ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳು ಪ್ರಕಟಗೊಂಡಿದ್ದು ‘ನಾಡಪೆದ ಆಶಾ’ ಕೊಡವ ಚಿತ್ರ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿಗೆ

ಕಾಪ್ಸ್ ವಿದ್ಯಾಸಂಸ್ಥೆಯಲ್ಲಿ ಅಂತರರಾಷ್ಟಿçÃಯ ಅಂತರಿಕ್ಷ ವಾರ

ಗೋಣಿಕೊಪ್ಪ, ಅ. ೪: ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಶಾಲೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಯು.ಆರ್ ರಾವ್ ಉಪಗ್ರಹ ಕೇಂದ್ರ (UಖSಅ)-ಬೆಂಗಳೂರು, ಸಹಯೋಗದಲ್ಲಿ ಅಂತರರಾಷ್ಟಿçÃಯ ಅಂತರಿಕ್ಷ ವಾರ-೨೦೨೫

ಕಹಿ ಘಟನೆ ಕ್ಷಮೆಯಾಚಿಸಿದ ದಶಮಂಟಪ ಸಮಿತಿ

ಮಡಿಕೇರಿ, ಅ. ೪ : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳಿಗೆ ಬಹುಮಾನ ವಿತರಿಸುವ ಸಂದರ್ಭ ಉಂಟಾದ ಕಹಿ ಘಟನೆಗೆ ವಿಷಾದ ವ್ಯಕ್ತಪಡಿಸುವುದಲ್ಲದೆ ಸರ್ವರಲ್ಲಿ ಕ್ಷಮೆಯಾಚಿಸುವುದಾಗಿ