ನಾಲ್ಕುನಾಡು ವಾಹನ ಮಾಲೀಕ ಚಾಲಕರ ಸಂಘದಿAದ ಆಯುಧ ಪೂe ನಾಪೋಕ್ಲು, ಅ. ೪: ಸಮಾಜದಲ್ಲಿ ಆಚರಿಸಲ್ಪಡುವ ಹಬ್ಬಗಳು ಸಾಮರಸ್ಯದ ಸಂಕೇತವಾಗಿದ್ದು ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತವೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಹೇಳಿದರು. ಇಲ್ಲಿನ ನಾಲ್ಕುನಾಡು
ಮಾದಾಪುರ ಸಾರ್ವಜನಿಕ ಆಯುಧ ಪೂಜಾ ಸಮಿತಿ ಸುಂಟಿಕೊಪ್ಪ, ಅ. ೪: ಪ್ರತಿನಿತ್ಯ ನಮ್ಮ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು, ಯುದ್ಧವನ್ನು ಹೇಗೆ ಸಂಪೂರ್ಣ ಶಸ್ತçಸಜ್ಜಿತರಾಗಿ ಎದುರಿಸುತ್ತೇವೆಯೋ ಹಾಗೆ ಸಮಸ್ಯೆಗಳನ್ನು ಎದುರುಸಿ ಪರಿಹಾರ ಕಂಡುಕೊಳ್ಳುವಲ್ಲಿ ಆಯುಧಪೂಜೆ ಮತ್ತು
ಪಾಲಿಬೆಟ್ಟ ಆಟೋ ಮಾಲೀಕರ ಚಾಲಕರ ಸಂಘ ಸಿದ್ದಾಪುರ, ಅ. ೪: ಪಾಲಿಬೆಟ್ಟ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ೧೫ ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವು ವಿಜೃಂಭಣೆಯಿAದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಕೊಡವ ತಕ್ಕ್ ಜನಾಂಗದ ಒಕ್ಕೂಟದ ವತಿಯಿಂದ ಶಾಸಕರಿಗೆ ಸನ್ಮಾನ ವೀರಾಜಪೇಟೆ, ಅ. ೪: ಕೊಡವ ತಕ್ಕ್ ಜನಾಂಗದ ಒಕ್ಕೂಟದ ವತಿಯಿಂದ ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದ ನೂತನ ಅಧ್ಯಕ್ಷ
ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿ ಮಡಿಕೇರಿ, ಅ. ೪: ಮಡಿಕೇರಿಯ ಸರಕಾರಿ ಮಹಿಳಾ ಕಾಲೇಜು ಮತ್ತು ರೋಟರಿ ಮಡಿಕೇರಿ ವುಡ್ಸ್ನ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ನಡೆದ ಜಿಲ್ಲಾಮಟ್ಟದ ಅಂತರ ಕಾಲೇಜು ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪುರುಷರ