ಸಂವಿಧಾನವನ್ನು ಅರ್ಥಮಾಡಿಕೊಳ್ಳದವರಿಂದ ಸಮೀಕ್ಷಾ ಕಾರ್ಯಕ್ಕೆ ವಿರೋಧ ಮಡಿಕೇರಿ, ಸೆ. ೨೯: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ನಡೆಯುತ್ತಿರುವ ಸಮೀಕ್ಷಾ ಕಾರ್ಯಕ್ಕೆ ಸಂವಿಧಾನವನ್ನು ಅರ್ಥಮಾಡಿಕೊಳ್ಳದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ
ನೃತ್ಯ ಸಂಗಮದೊAದಿಗೆ ಸಂಭ್ರಮದಿAದ ನಡೆದ ಯುವ ದಸರಾ ಗೋಣಿಕೊಪ್ಪಲು, ಸೆ. ೨೯: ರೋಮಾಂಚನಗೊಳಿಸುವ ನೃತ್ಯಗಳ ಸಂಗಮದೊAದಿಗೆ ಗೋಣಿಕೊಪ್ಪದಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ಕಲಾಪ್ರೇಮಿಗಳನ್ನು ಸೂಜಿಗಲ್ಲಿನಂತೆ ಸೆಳೆಯಿತು. ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಿಂದ ೨೦ಕ್ಕೂ ಹೆಚ್ಚು ತಂಡಗಳು
ಗೋಣಿಕೊಪ್ಪದಲ್ಲಿ ದಸರಾ ಕಬಡ್ಡಿ ಗೋಣಿಕೊಪ್ಪಲು, ಸೆ. ೨೯: ಶಿವಾಜಿ ಯುವಸೇನೆ ವತಿಯಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಒಕ್ಕೂಟ, ತಾಲೂಕು ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ
ರಕ್ತದಾನದಿಂದ ಜೀವ ಉಳಿಸಿದ ಸಾರ್ಥಕತೆ ಅಪ್ಪಚ್ಚು ರಂಜನ್ ಸೋಮವಾರಪೇಟೆ,ಸೆ.೨೯: ರಕ್ತದಾನ ಮಾಡುವ ಮೂಲಕ ಮತ್ತೊಂದು ಜೀವವನ್ನು ಉಳಿಸಿದ ಸಾರ್ಥಕತೆ ಲಭಿಸುತ್ತದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ
ಎಫ್ಎಂಸಿ ಕಾಲೇಜಿನಲ್ಲಿ ಎನ್ಎಸ್ಎಸ್ ದಿನ ಮಡಿಕೇರಿ, ಸೆ. ೨೯: ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಕೊಡಗು ವಿವಿ