ಬಸವನಹಳ್ಳಿ ಆಶ್ರಮ ಶಾಲೆಯಲ್ಲಿ ಎನ್ಎಸ್ಎಸ್ ಶಿಬಿರ ಗುಡ್ಡೆಹೊಸೂರು, ಸೆ. ೨೯: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಆಶ್ರಮ ಶಾಲೆಯಲ್ಲಿ ಕುಶಾಲನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದ ಚಾಲನೆ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾ
ಚೆಯ್ಯಂಡಾಣೆಯಲ್ಲಿ ಜನ ಸುರಕ್ಷಾ ಅಭಿಯಾನ ಚೆಯ್ಯಂಡಾಣೆ, ಸೆ. ೨೯: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಕರ್ನಾಟಕ ಬ್ಯಾಂಕ್ ಚೆಯ್ಯಂಡಾಣೆ ಶಾಖೆ ಇವರ ಸಹಯೋಗದೊಂದಿಗೆ ಚೆಯ್ಯಂಡಾಣೆಯಲ್ಲಿ ನರಿಯಂದಡ ಪಂಚಾಯಿತಿಯ ಸಹಕಾರದೊಂದಿಗೆ ಜನ ಸುರಕ್ಷಾ
ಮಾದಾಪುರ ಕಾಲೇಜಿನಲ್ಲಿ ‘ಪವಾಡ ರಹಸ್ಯ ಬಯಲು’ ಕಾರ್ಯಕ್ರಮ ಸೋಮವಾರಪೇಟೆ, ಸೆ. ೨೯: ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗುತ್ತಿದ್ದಾರೆ. ಇಂತಹ ಶೋಷಣೆಯನ್ನು ತಡೆಗಟ್ಟುವ
ಪ್ರಕೃತಿಯೊAದಿಗೆ ಭಾವನಾತ್ಮಕ ಸಂಬAಧ ಹೊಂದಿರಬೇಕು ವೀರಾಜಪೇಟೆ, ಸೆ. ೨೯: ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬAಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ವೀರಾಜಪೇಟೆ ಪಟ್ಟಣದ
ಮೂರ್ನಾಡುವಿನಲ್ಲಿ ಬೃಹತ್ ಮಿಲಾದ್ ಸಂದೇಶ ಜಾಥಾ ಚೆಯ್ಯಂಡಾಣೆ, ಸೆ. ೨೯: ಸುನ್ನಿ ಜಂಇಯ್ಯತ್ತುಲ್ ಮುಅಲ್ಲಿಮೀನ್ (ಎಸ್ ಜೆಎಂ) ಮೂರ್ನಾಡು ರೇಂಜ್ ಹಾಗೂ ಎಸ್ ವೈ ಎಸ್ ಮಡಿಕೇರಿ ಝೋನ್ ಸಂಯುಕ್ತಾಶ್ರಯದಲ್ಲಿ ಮೊಹಮ್ಮದ್ ಪೈಗಂಬರ್ (ಸ)