ರಸ್ತೆ ಮಧ್ಯೆ ಕೆಟ್ಟು ನಿಂತ ಸರ್ಕಾರಿ ಬಸ್ ಪ್ರಯಾಣಿಕರ ಆಕ್ರೋಶ

ಸೋಮವಾರಪೇಟೆ,ಸೆ.೨೯: ಸಕಲೇಶಪುರ ಡಿಪೋಗೆ ಸೇರಿದ ಹಳೆಯ ಕೆ.ಎಸ್.ಆರ್.ಟಿ.ಸಿ. ಬಸ್ ಮಾರ್ಗ ಮಧ್ಯೆಯೇ ಹಲವು ಬಾರಿ ಕೆಟ್ಟುನಿಂತು ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದ ಘಟನೆ ಇಂದು ಕೂತಿ-ತೋಳೂರುಶೆಟ್ಟಳ್ಳಿ ಮಾರ್ಗದಲ್ಲಿ ನಡೆಯಿತು. ಹೆತ್ತೂರು-ವನಗೂರು-ಕೂಡುರಸ್ತೆ-ಕೂತಿ-ತೋಳೂರುಶೆಟ್ಟಳ್ಳಿ

ಕೊಡವ ತಕ್ಕ್ ಎಳ್ತ್ಕಾರಡ ಕೂಟದಿಂದ “ಕನ್ಯಾರ್ ಕವನ” ಆಹ್ವಾನ

ಶ್ರೀಮಂಗಲ, ಸೆ. ೨೯: ಕೊಡವ ಭಾಷೆಯ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್ಕಾರಡ ಕೂಟ’ವು ತನ್ನ ಮಾಸಿಕ ಕಾರ್ಯಕ್ರಮ ಯೋಜನೆಯಡಿ ವಿಶೇಷವಾದ ಕವಿಗೋಷ್ಠಿ ನಡೆಸುವ ಉದ್ದೇಶದಿಂದ

ಮಾದಕ ವಸ್ತುಗಳಿಂದ ದೂರವಿರುವಂತೆ ಕರೆ

ಮೂರ್ನಾಡು, ಸೆ. ೨೯: ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ವತಿಯಿಂದÀ ಮುತ್ತಾರ್ಮುಡಿ ಗ್ರಾಮದಲ್ಲಿ ಆಯೋಜಿಸಲಾಗಿರುವ ಎನ್‌ಎಸ್‌ಎಸ್ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ಜರುಗಿತು. ಮೂರ್ನಾಡು

ಅಂತರರಾಷ್ಟಿçÃಯ ಕಾಫಿ ದಿನಾಚರಣೆ ಪ್ರಯುಕ್ತ ಹಲವು ಕಾರ್ಯಕ್ರಮಗಳು

ಮಡಿಕೇರಿ, ಸೆ. ೨೯ : ಅಂತರರಾಷ್ಟಿçÃಯ ಕಾಫಿ ದಿನಾಚರಣೆ ಅಂಗವಾಗಿ ಕೊಡಗು ಮಹಿಳಾ ಜಾಗೃತಿ ಸಂಸ್ಥೆ (ಅWಅಂಃ) ವತಿಯಿಂದ ಕಾಫಿ ಉತ್ತೇಜನಕ್ಕೆ ಹಲವೆಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿಂದು