ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಬಗ್ಗೆ ಸಮೀಕ್ಷೆ

ಮಡಿಕೇರಿ, ಸೆ. ೨೮: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವು ಅಕ್ಟೋಬರ್ ೭ ರವರೆಗೆ

ವೀರಾಜಪೇಟೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ

ವೀರಾಜಪೇಟೆ, ಸೆ. ೨೮: ವೀರಾಜಪೇಟೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೌರ ಕಾರ್ಮಿಕರ ಸೇವೆ ವಿಭಿನ್ನ ಹಾಗೂ ಅಭಿನಂದನಾರ್ಹವಾಗಿದೆ ಎಂದು ವೀರಾಜಪೇಟೆ ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಹೇಳಿದರು. ವೀರಾಜಪೇಟೆ

ಅಭಿವೃದ್ಧಿ ಅಧಿಕಾರಿಗೆ ಬೀಳ್ಕೊಡುಗೆ

ಸೋಮವಾರಪೇಟೆ, ಸೆ. ೨೮: ಗೌಡಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ೧೦ ವರ್ಷಗಳ ಕಾಲ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಸ್.ಪಿ. ಲಿಖಿತ ಅವರನ್ನು ಪಂಚಾಯಿತಿ ಆಡಳಿತ ಮಂಡಳಿ

ಸುಂಟಿಕೊಪ್ಪ ಪಂಚಾಯಿತಿಯಿAದ ಹೊಸ ಟ್ರಾö್ಯಕ್ಟರ್ ಖರೀದಿ

ಸುಂಟಿಕೊಪ್ಪ, ಸೆ. ೨೮: ಸುಂಟಿಕೊಪ್ಪ ವ್ಯಾಪ್ತಿಯು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಕಸ ಸಂಗ್ರಹ ಮತ್ತು ವಿಲೇವಾರಿ ಕಷ್ಟವಾಗುತ್ತಿದ್ದು, ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಪಂಚಾಯಿತಿ ನಿಧಿಯಿಂದ

ಗೌರಿ ಗಣೇಶ ವಿಸರ್ಜನೋತ್ಸವ

ಸಿದ್ದಾಪುರ, ಸೆ. ೨೮: ಶ್ರೀ ಮಹಾಗಣಪತಿ ಮಿತ್ರ ಮಂಡಳಿ ಪ್ರತಿಷ್ಠಾಪಿಸಿದ್ದ ೧೬ನೇ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವವು ಸರ್ವ ಧರ್ಮಿಯರ ಉಪಸ್ಥಿತಿಯಲ್ಲಿ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಅದ್ದೂರಿಯಾಗಿ