ಅಭ್ಯತ್ಮAಗಲ ಕೃಷಿ ಪತ್ತಿನ ಸಂಘದ ಸಭೆ ಸಿದ್ದಾಪುರ, ಸೆ. ೨೮: ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಪ್ರಗತಿಯ ಪಥದತ್ತ ದಾಪುಗಾಲು ಇಡುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ನೆಲ್ಲಿಹುದಿಕೇರಿಯಲ್ಲಿರುವ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ
ಸೈನಿಕ ಶಾಲೆ ನ್ಯಾಷನಲ್ ಅಕಾಡೆಮಿಗೆ ಪ್ರಶಸ್ತಿ ಗೋಣಿಕೊಪ್ಪ ವರದಿ, ಸೆ. ೨೮: ಬ್ರಹ್ಮಗಿರಿ ಸಹೋದಯ ಕ್ಲಸ್ಟರ್ ವತಿಯಿಂದ ಸಿ.ಬಿ.ಎ.ಸ್.ಇ. ಅಂತರ್ ಶಾಲಾ ಪಾರ್ಲಿಮೆಂಟ್ ಕಾರ್ಯಕ್ರಮ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ನಡೆಯಿತು. ಉತ್ತಮ ಮಾತುಗಾರಿಕೆಗೆ ಸೈನಿಕ
ಶಾಸಕರ ನೇತೃತ್ವದಲ್ಲಿ ಸಚಿವರೊಂದಿಗೆ ಸಮಾಲೋಚನೆ ವೀರಾಜಪೇಟೆÀ, ಸೆ. ೨೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ, ವೀರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎನ್ಎಸ್ಎಸ್ ದಿನಾಚರಣೆ ಪೊನ್ನಂಪೇಟೆ, ಸೆ. ೨೮: ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್. ಘಟಕದ ವತಿಯಿಂದ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಆಚರಿಸಲಾಯಿತು. ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ ಎನ್.ಎಸ್.ಎಸ್. ಧ್ವಜಾರೋಹಣ ನೆರವೇರಿಸಿ
ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್ಎಸ್ಎಸ್ ಘಟಕದ ಉದ್ಘಾಟ£ ಪೊನ್ನಂಪೇಟೆ, ಸೆ. ೨೮: ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ, ಛಲ ಹಾಗೂ ಕಠಿಣ ಪರಿಶ್ರಮದಿಂದ ಮುಂದುವರೆದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ವೀರಾಜಪೇಟೆ ಹಾಗೂ ಪೊನ್ನಂಪೇಟೆ ಸರ್ವೆ ಇಲಾಖೆಯ