ಬಿಜೆಪಿ ಆರೋಪ ಸುಳ್ಳು ಶಶಿಧರ್ ಕುಶಾಲನಗರ, ಸೆ. ೨೮: ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಮಾಜಿ ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಖಂಡಿಸಿ, ಕುಶಾಲನಗರ ಬ್ಲಾಕ್
ಸರ್ಕಾರಿ ಶಾಲಾ ಮಕ್ಕಳಿಗೆ ಸೌಲಭ್ಯ ವಿತರಣೆ ಸೋಮವಾರಪೇಟೆ, ಸೆ. ೨೮: ಬೆಂಗಳೂರಿನ ಶ್ರೀ ಜಗದ್ಗುರು ಮೌನೇಶ್ವರ ಶೈಕ್ಷಣಿಕ ಮತ್ತು ದತ್ತಿ ಟ್ರಸ್ಟ್ (ಜೆಎಸ್‌ಎಂ) ವತಿಯಿಂದ ಪಟ್ಟಣ ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ
ಬಸವನಹಳ್ಳಿ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಕೂಡಿಗೆ, ಸೆ. ೨೮: ಸೋಮವಾರಪೇಟೆ, ಕುಶಾಲನಗರ ತಾಲೂಕಿನ ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ಅಧ್ಯಕ್ಷತೆಯಲ್ಲಿ ಎಪಿಸಿಎಂಎಸ್
ಚೆÀಶೈರ್ ಹೋಮ್ಸ್ ವಿಶೇಷ ಶಾಲೆಯ ವಿದ್ಯಾರ್ಥಿಗಳನ್ನು ರಂಜಿಸಿದ ವಿದ್ಯಾರ್ಥಿಗಳು ಗೋಣಿಕೊಪ್ಪಲು, ಸೆ. ೨೮: ಗೋಣಿಕೊಪ್ಪಲು ಕಾವೇರಿ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ರಾಷ್ಟೀಯ ಸೇವಾ ಯೋಜನೆ ದಿನಾಚರಣೆ ಆಚರಿಸಲಾಯಿತು. ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ
ಸೇವೆ ಮಾಡಿದ ಮಹನೀಯರನ್ನು ಸಮಾಜ ನೆನಪಿಸಿಕೊಳ್ಳುತ್ತದೆ ವೀರಾಜಪೇಟೆ, ಸೆ. ೨೮: ಸಮಾಜ ಶ್ರೀಮಂತರನ್ನು ನೆನೆಸಿ ಕೊಳ್ಳುವುದಿಲ್ಲ. ಬದಲಿಗೆ ಸೇವೆ ಮಾಡಿದಂತಹ ಮಹನೀಯರನ್ನು ನೆನಪಿಟ್ಟುಕೊಳ್ಳುತ್ತದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್. ಸಲ್ಡಾನ ಹೇಳಿದರು.