ರಾಷ್ಟಿçÃಯ ಸೇವಾ ಯೋಜನಾ ಘಟಕದ ವಾರ್ಷಿಕ ಶಿಬಿg

ನಾಪೋಕ್ಲು, ಸೆ. ೨೬: ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕದ ೨೦೨೫-೨೬ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ವನ್ನು ಮುತ್ತಾರ್ಮುಡಿ ಗ್ರಾಮದ ಸರಕಾರಿ ಕಿರಿಯ

ಅರೆಕಾಲಿಕ ಕಾನೂನು ಸ್ವಯಂ ಸೇವಕರ ಹುದ್ದೆಗೆ ಅರ್ಜಿ ಆಹ್ವಾ£

ಮಡಿಕೇರಿ, ಸೆ. ೨೬: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆಕಾಲಿಕ ಕಾನೂನು ಸ್ವಯಂ

ಜಿಲ್ಲಾ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಟಿಕ ಪುನಃಶ್ಚೇತನ ಕೇಂದ್ರ

ಮಡಿಕೇರಿ, ಸೆ. ೨೬: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ