ರೂ ೧೮೬ ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಂಗ್ರೆಸ್ ಮಡಿಕೇರಿ, ಸೆ. ೨೬: ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಹಿಂದೆAದೂ ಕಾಣದ ದಾಖಲೆಯ ಪ್ರಮಾಣದ ಅಭಿವೃದ್ಧಿ ಕಾರ್ಯ ಈ ಆರ್ಥಿಕ ವರ್ಷದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್
ಶ್ರದ್ಧಾಭಕ್ತಿಯಿಂದ ಜರುಗಿದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮಡಿಕೇರಿ ಸೆ. ೨೬: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೨ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ತಾ.೨೪ರ ಸಂಜೆಯಿAದ ಗುರು
ಜಂಟಿ ಸರ್ವೆಗೆ ಸಹಕರಿಸಲು ರೈತರಲ್ಲಿ ಎಸಿ ಮನವಿ ಸೋಮವಾರಪೇಟೆ, ಸೆ. ೨೬: ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಮನವಿಯ ಮೆರೆಗೆ ರೈತರ ಕುಂದು ಕೊರತೆ ಸಭೆ ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ
ಅ ೧ ರಂದು ಸುಂಟಿಕೊಪ್ಪದಲ್ಲಿ ೫೫ನೇ ವರ್ಷದ ಅದ್ದೂರಿ ಆಯುಧ ಪೂಜಾ ಸಮಾರಂಭ ಸುAಟಿಕೊಪ್ಪ, ಸೆ. ೨೬: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ ಅ. ೧ ರಂದು ೫೫ನೇ ವರ್ಷದ ಅದ್ಧೂರಿಯ ಆಯುಧ ಪೂಜಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಸಂಘದ
ಜನಜಾಗೃತಿ ಕಾರ್ಯಕ್ರಮಜನಜಾಗೃತಿ ಕಾರ್ಯಕ್ರಮ ಮಡಿಕೇರಿ, ಸೆ. ೨೬: ರಾಜ್ಯ ಸರಕಾರದ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ "ಕೊಡವ" ಎಂದು ನಮೂದಿಸಬೇಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು