ಬಾವಿ ಬಸವೇಶ್ವರ ವಾರ್ಷಿಕ ಪೂಜಾಮಹೋತ್ಸವ ಸಂಪನ್ನ ಶನಿವಾರಸAತೆ, ಮಾ. ೧೭ : ಪಟ್ಟಣದಿಂದ ೩ ಕಿ.ಮೀ.ದೂರದ ಚಿಕ್ಕಕೊಳತ್ತೂರು ಗ್ರಾಮದಲ್ಲಿ ೪೦೦ ವರ್ಷಗಳ ಇತಿಹಾಸವಿರುವ ಬಾವಿ ಬಸವೇಶ್ವರ ದೇವಾಲಯದಲ್ಲಿ ದೇವರ ವಾರ್ಷಿಕ ಆರಾಧನಾ ಪೂಜಾ ಮಹೋತ್ಸವ
ಜೇಸಿ ಸಂಸ್ಥೆಯಿAದ ಮಹಿಳಾ ದಿನಾಚರಣೆ ಸಾಧಕರಿಗೆ ಸನ್ಮಾನ ಸೋಮವಾರಪೇಟೆ, ಮಾ. ೧೭: ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಜೇಸಿ ವಲಯ ನಿರ್ದೇಶಕಿ ರಮ್ಯ
ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಕುಶಾಲನಗರ, ಮಾ. ೧೭: ತಾ. ೧೮ ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಮೂಲಕ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡಲು ಕ್ರಮ ವಹಿಸಬೇಕು
ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಸುಂಟಿಕೊಪ್ಪ, ಮಾ. ೧೭: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಸ ಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು ಖಾಸಗಿ ಹೊಟೇಲ್‌ವೊಂದರ ಸಭಾಂಗಣದಲ್ಲಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿ
ಮಹಿಳಾ ಒಕ್ಕೂಟದಿಂದ ಸಾಧಕರಿಗೆ ಸನ್ಮಾನ ನಾಪೋಕ್ಲು, ಮಾ. ೧೭: ಚೇರಂಬಾಣೆಯ ಕಾರುಗುಂದ ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಚೇರಂಬಾಣೆಯ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಮಹಿಳಾ