ಪತ್ನಿಗೆ ಗುಂಡೇಟು ಆರೋಪಿ ಬಂಧ£

ಪೊನ್ನAಪೇಟೆ, ಸೆ. ೨೩: ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ಆರೋಪಿ ಪತಿಯನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುದಿಕೇರಿ ಸಮೀಪ ಕೋಣಗೇರಿ ಗ್ರಾಮದ

ಕೊಡ್ಲಿಪೇಟೆಯಲ್ಲಿ ಬಸವ ಸಂಸ್ಕೃತಿ ಅಭಿಯಾನಕ್ಕೆ ಸ್ವಾಗತ

ಶನಿವಾರಸಂತೆ: ಸೆ. ೨೩: ವಿಶ್ವಗುರು ಬಸವಣ್ಣನವರ ಆದರ್ಶ ಹಾಗೂ ತತ್ವಗಳು ನಾಡಿನ ಜನಮಾನಸಕ್ಕೆ ತಲುಪಿಸುವ ಮಹತ್ಕಾರ್ಯವನ್ನು ಮಠಾಧಿಪತಿಗಳ ಒಕ್ಕೂಟ ಮಾಡುತ್ತಿದ್ದು ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ ಎಂದು ಗದಗ

ಕಬಡ್ಡಿ ಆಯ್ಕೆ ಪ್ರಕ್ರಿಯೆ

ಸೋಮವಾರಪೇಟೆ, ಸೆ. ೨೩: ಕೊಡಗು ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕಾಗಿ ಆಯ್ಕೆ ಪ್ರಕ್ರಿಯೆ ಸೋಮವಾರಪೇಟೆಯ ಸೇಂಟ್ ಜೋಸೆಫ್ ಪದವಿ ಕಾಲೇಜಿನಲ್ಲಿ ನೆರವೇರಿತು. ಜಿಲ್ಲೆಯ ವಿವಿಧ ಕಾಲೇಜುಗಳಿಂದ ಬಂದ ವಿದ್ಯಾರ್ಥಿಗಳು

ಸಂಪಾಜೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಮಡಿಕೇರಿ, ಸೆ. ೨೩: ಕೊಡಗು ಸಂಪಾಜೆ ಗ್ರಾಮದ ಬೈಲು ಅಂಗನವಾಡಿ ಕೇಂದ್ರದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಾದೇವಿ ಕಳಗಿ ಅಧ್ಯಕ್ಷತೆಯಲ್ಲಿ ಪೋಷಣೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಪೌಷ್ಟಿಕ