ಕರಡ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರu

ಚೆಯ್ಯಂಡಾಣೆ, ಸೆ. ೨೩: ಸಮೀಪದ ಕರಡ ಅಂಗನವಾಡಿ ಕೇಂದ್ರದಲ್ಲಿ ಕರಡ ಹಾಗೂ ಕೀಮಲೆಕಾಡು ಅಂಗನವಾಡಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನರಿಯಂದಡ ಗ್ರಾಮ

ಹಂಡ್ಲಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೧೩೨೯ ಲಕ್ಷ ಲಾಭ

ಶನಿವಾರಸಂತೆ, ಸೆ. ೨೩: ಸಹಕಾರಿ ಸದಸ್ಯರು ಸಕಾಲದಲ್ಲಿ ಸಂಘದಲ್ಲಿ ಮಾಡಿರುವ ಸಾಲವನ್ನು ಮರು ಪಾವತಿಸುವುದು ಮತ್ತು ಸಂಘದ ಬೆಳವಣಿಗೆಗೆ ಸಹಕರಿಸುವುದರಿಂದ ಸಂಘವು ಲಾಭಗಳಿಸಲು ಸಾಧ್ಯವಾಗುತ್ತದೆ ಎಂದು ಹಂಡ್ಲಿ

ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೧೦೯ ಕೋಟಿ ಲಾಭ

ಶನಿವಾರಸಂತೆ, ಸೆ. ೨೩: ಕೊಡ್ಲಿಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೨೦೨೪-೨೫ನೇ ಸಾಲಿಗೆ ರೂ. ೧.೦೯,೦೪,೧೬೮.೮೫ ರಷ್ಟು ನಿವ್ವಳ ಲಾಭ ಗಳಿಸಿದ್ದು “ಎ’’ ಗ್ರೇಡ್ ಪಡೆದಿರುತ್ತದೆ

ಅಂತರರಾಷ್ಟಿçÃಯ ಶಾಂತಿ ದಿನಾಚರಣೆ ಜಾಗೃತಿ ಅಭಿಯಾನ

ಮಡಿಕೇರಿ, ಸೆ. ೨೩: ಅಹ್ಮದಿಯಾ ಮುಸ್ಲಿಂ ಜಮಾಅತಿನ ಮಡಿಕೇರಿ ಘಟಕದ ವತಿಯಿಂದ ‘ಹ್ಯುಮಾನಿಟಿ ಫಸ್ಟ್’ನ ೩೦ನೇ ವರ್ಷ ಮತ್ತು ಅಂತರರಾಷ್ಟಿçÃಯ ಶಾಂತಿ ದಿನವನ್ನು ನಡಿಗೆ, ಓಟ ಮತ್ತು

ಮೋದಿ ಹುಟ್ಟುಹಬ್ಬ ಅಂಗವಾಗಿ ಕಾಲ್ನಡಿಗೆ ಜಾಥಾ

ಸೋಮವಾರಪೇಟೆ, ಸೆ. ೨೩: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ಯುವ ಮೋರ್ಚಾದಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು. ಜಾಥಾದಲ್ಲಿ