ಎಸ್ಎನ್ಡಿಪಿಯಿಂದ ಸನ್ಮಾನ ಸಿದ್ದಾಪುರ, ಸೆ. ೨೦: ಇತ್ತೀಚೆಗೆ ಸಿದ್ದಾಪುರದಲ್ಲಿ ಎಸ್.ಎನ್.ಡಿ.ಪಿ. ಜಿಲ್ಲಾ ಯೂನಿಯನ್ ವತಿಯಿಂದ ನಡೆದ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ
ವಾಟರ್ ಫಿಲ್ಟರ್ ಕೊಡುU ಕುಶಾಲನಗರ, ಸೆ. ೨೦: ಕುಶಾಲನಗರ ಪಟ್ಟಣದ ವಾತ್ಸಲ್ಯ ಶಿಶುಪಾಲನಾ ಕೇಂದ್ರಕ್ಕೆ ಅಮೃತ ಭಾವನ ಮಹಿಳಾ ಸಂಘದ ವತಿಯಿಂದ ವಾಟರ್ ಫಿಲ್ಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ
ತ್ರೆöÊಮಾಸಿಕ ಸೆಸ್ಕ್ ಜನಸಂಪರ್ಕ ಸಭೆ ವೀರಾಜಪೇಟೆ, ಸೆ. ೨೦: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವೀರಾಜಪೇಟೆ ಮುಖ್ಯ ಕಚೇರಿಯಲ್ಲಿ ತ್ರೆöÊಮಾಸಿಕ ಜನಸಂಪರ್ಕ ಸಭೆ ನಡೆಯಿತು. ವೀರಾಜಪೇಟೆ ನಗರ ಹಾಗೂ ಗ್ರಾಮಾಂತರ ಪ್ರದೇಶದ
ಸರ್ವದೈವತಾ ಶಾಲೆ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ ಪೊನ್ನಂಪೇಟೆ, ಸೆ. ೨೦: ಕೊಡಗು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾಗಿದ್ದ ೨೦೨೫-೨೬ ನೇ ಸಾಲಿನ ತಾಲೂಕು ಮಟ್ಟದ
ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘದ ಸಭೆ ಸುಂಟಿಕೊಪ್ಪ, ಸೆ. ೨೦: ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೪೨,೩೬,೩೧೮ ರೂ ಗಳ ಲಾಭಗಳಿಸಿದ್ದು ‘ಎ’ ತರಗತಿಯನ್ನು ಹೊಂದಿದೆ. ಸದಸ್ಯರಿಗೆ ಶೇ. ೧೮ ಡಿವಿಡೆಂಡ್