ವೇಶ್ಯಾವಾಟಿಕೆ ಇಬ್ಬರ ವ± ವೀರಾಜಪೇಟೆ, ಸೆ. ೧೯: ಬ್ಯೂಟಿ ಪಾರ್ಲರ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಕೇರಳ ಮೂಲದ ಇಬ್ಬರನ್ನು ವೀರಾಜಪೇಟೆ ಪೊಲೀಸರು ವಶಪಡಿಸಿಕೊಂಡಿದ್ದು, ೬ ಮಹಿಳೆಯರನ್ನು ರಕ್ಷಿಸಿದ್ದಾರೆ. ಮೂಲತಃ ಕೇರಳ ರಾಜ್ಯದ ಕಣ್ಣೂರಿನ
ಕಣ್ಣಿನಲ್ಲಿ ಸೇರಿಕೊಂಡಿದ್ದ ೧೦ ಸೆಮೀ ಉದ್ದದ ಹುಳ ಮಡಿಕೇರಿ, ಸೆ. ೧೯: ವ್ಯಕ್ತಿಯೊಬ್ಬರ ಕಣ್ಣಿನಲ್ಲಿ ಸೇರಿಕೊಂಡಿದ್ದ ೧೦ ಸೆ.ಮೀ ಉದ್ದದ ಹುಳವನ್ನು ಶಸ್ತçಚಿಕಿತ್ಸೆ ಮೂಲಕ ಹೊರತೆಗೆದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ೬೪ ವರ್ಷದ ವ್ಯಕ್ತಿಯ ಕಣ್ಣಿನಲ್ಲಿ
ಅಖಿಲ ಭಾರತ ಮಟ್ಟದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಸಾಧನೆ ಗೋಣಿಕೊಪ್ಪ ವರದಿ, ಸೆ. ೧೯ : ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜೆ.ಆರ್.ಎಫ್ ಮತ್ತು ಎಸ್.ಆರ್.ಎಫ್ ಪರೀಕ್ಷೆಗಳಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯ
ಪಂಚಾAಗ ಕಲಿಕಾ ಕಾರ್ಯಾಗಾರ ಕುಶಾಲನಗರ, ಸೆ. ೧೯: ಅತ್ಯಂತ ಹಳೆಯ ಸನಾತನ ಧರ್ಮದ ಪ್ರಕಾರ ಶಾಸ್ತç, ಸಂಪ್ರದಾಯವನ್ನು ಎಲ್ಲರೂ ಪಾಲಿಸುವಂತೆ ಆಗಬೇಕು ಎಂದು ವಾಸವಿ ದೀಕ್ಷಾ ಸಮಿತಿಯ ಅಧ್ಯಕ್ಷ ಕೆ.ಜೆ. ಚಿನ್ನಸ್ವಾಮಿ
ರೂ ೫೦ ಲಕ್ಷ ವೆಚ್ಚದ ಬಸವನಕಟ್ಟೆ ಶಾಂತಳ್ಳಿ ರಸ್ತೆ ಅಭಿವೃದ್ಧಿಗೆ ಚಾಲನೆ ಸೋಮವಾರಪೇಟೆ, ಸೆ. ೧೯: ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲು ಉದ್ದೇಶಿಸಿರುವ ಬಸವನಕಟ್ಟೆ-ಶಾಂತಳ್ಳಿ ರಸ್ತೆಯ ೨೮೨ ಮೀಟರ್ ರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.