ವ್ಯಕ್ತಿ ಮೇಲೆ ಕಾಡಾನೆ ದಾಳಿ ವೀರಾಜಪೇಟೆ, ನ. ೧೧: ತೋಟದ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ಧಾಳಿ ನಡೆಸಿರುವ ಘಟನೆ ಬಿಳುಗುಂದ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕು ಅಮ್ಮತ್ತಿ
ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸ¨ ಮಡಿಕೇರಿ, ನ.೧೧: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎಂ.ಜಿ.ಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ಇತ್ತೀಚೆಗೆ ನಡೆಯಿತು. ಕೊಡಗು ಜಿಲ್ಲೆಯಲ್ಲಿ ಜುಲೈ
೫೦ ವರ್ಷಗಳ ಜನಸೇವಾ ಕಾರ್ಯ ಸ್ಮರಣೀಯ ಶಬರಿ ಕಡಿದಾಳ್ ಮಡಿಕೇರಿ, ನ. ೧೧: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ೫ ದಶಕಗಳ ಸಾರ್ಥಕ ಸೇವೆ ಸ್ಮರಣೀಯವಾಗಿದೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ
ಪಾಲಿಬೆಟ್ಟದಲ್ಲಿ ಕಾಡಾನೆ ಕಾರ್ಯಾಚರಣೆ ಸಿದ್ದಾಪುರ, ನ. ೧೧: ಸೋಮವಾರದಂದು ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿ ತೋಟದಲ್ಲಿ ಹಾಡಹಗಲೇ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ
ವಕೀಲ ವಿಕ್ರಮ್ ಹೆಗ್ಡೆ ಅವರನ್ನು ಭೇಟಿ ಮಾಡಿದ ಸಿಎನ್ಸಿ ಮಡಿಕೇರಿ ನ. ೧೧: ಕೊಡವರ ಕೋವಿ ಹಕ್ಕಿನ ಕುರಿತು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಕ್ಕೆ ಸಂಬAಧಿಸಿದAತೆ ಸಿಎನ್‌ಸಿಯ ಕಾನೂನು ಸಲಹೆಗಾರರಾಗಿರುವ ಸುಪ್ರೀಂಕೋರ್ಟ್ ವಕೀಲ ವಿಕ್ರಮ್