ನಾಳೆ ನಶೆ ಮುಕ್ತ ಭಾರತ ಜಾಥಾ *ಗೋಣಿಕೊಪ್ಪ, ಸೆ. ೧೯: ಗೋಣಿಕೊಪ್ಪ ಪೊಲೀಸ್ ಠಾಣೆ ಸಿಬ್ಬಂದಿಗಳು, ಕಾವೇರಿ ಪದವಿ ಕಾಲೇಜು ರಾಷ್ಟಿçÃಯ ಸೇವಾ ಯೋಜನಾ ವಿದ್ಯಾರ್ಥಿಗಳು ನಶೆ ಮುಕ್ತ ಭಾರತ ಜಾಗೃತಿ ಜಾಥಾವನ್ನು ನಡೆಸಿದರು. ಗೋಣಿಕೊಪ್ಪ
ಕರ್ನಾಟಕ ಕೇರಳ ಗಡಿಯಲ್ಲಿ ತ್ಯಾಜ್ಯದ ರಾಶಿ ವೀರಾಜಪೇಟೆ, ಸೆ. ೧೯ : ಕರ್ನಾಟಕ ಕೇರಳ ಗಡಿ ಪ್ರದೇಶವಾದ ಮಾಕುಟ್ಟ ಮೀಸಲು ಮತ್ತು ಬ್ರಹ್ಮಗಿರಿ ಅರಣ್ಯ ಪ್ರದೇಶದ ಕೆರಟಿ ಮತ್ತು ಉರುಟಿ ಅರಣ್ಯದಲ್ಲಿ ಕೆಲವು ಕಡೆ
ರಾಷ್ಟçಮಟ್ಟದ ಅಥ್ಲೆಟಿಕ್ಸ್ನಲ್ಲಿ ಕ್ಯಾಲ್ಸ್ ವಿದ್ಯಾರ್ಥಿಗಳ ಸಾಧನೆ ಮಡಿಕೇರಿ,ಸೆ.೧೯: ಬೆಂಗಳೂರಿನ ಜಯಪ್ರಕಾಶ್ ನಾರಾಯಣ ಯೂತ್ ಸೆಂಟರ್‌ನಲ್ಲಿ ಇತ್ತೀಚೆಗೆ ನಡೆದ ಸಿ.ಐ.ಎಸ್.ಇ ರಾಷ್ಟçಮಟ್ಟದ ಅಥ್ಲೆಟಿಕ್ಸ್ನಲ್ಲಿ ಗೋಣಿಕೊಪ್ಪದ ಕ್ಯಾಲ್ಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪದಕಗಳನ್ನು ಗಳಿಸಿ ಸಾಧನೆ
ಕೆ ಬಾಡಗ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಮಡಿಕೇರಿ, ಸೆ. ೧೯: ಕೆ. ಬಾಡಗ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ
ಕಾವೇರಿ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕ ಉದ್ಘಾಟ£ ವೀರಾಜಪೇಟೆ, ಸೆ. ೧೯: ಎನ್‌ಎಸ್‌ಎಸ್‌ಗೆ ಸಾಮಾನ್ಯ ವ್ಯಕ್ತಿತ್ವವನ್ನು ವಿಶೇಷ ವ್ಯಕ್ತಿತ್ವವನ್ನಾಗಿ ಮಾರ್ಪಡಿಸುವ ಶಕ್ತಿ ಇದೆ ಎಂದು ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತç ವಿಭಾಗದ ಮುಖ್ಯಸ್ಥರು