ರೀತ್ ದೇವಯ್ಯಗೆ ಪದಕ ಮಡಿಕೇರಿ, ನ. ೯: ಮಾಸ್ಟರ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾದಿAದ ಚೆನ್ನೆöÊನಲ್ಲಿ ನಡೆಯುತ್ತಿರುವ ೨೩ನೇ ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನವರಾದ ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು
ಲೆಕ್ಕ ಪರಿಶೋಧನಾ ಗ್ರಾಮಸಭೆ ಮಡಿಕೇರಿ, ನ. ೯: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೪-೨೫ನೇ ಸಾಲಿನ ರಾಷ್ಟಿçÃಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ
ರಾಜ್ಯಮಟ್ಟದ ಫುಟ್ಬಾಲ್ ಬಾಲಕಿಯರ ವಿಭಾಗದಲ್ಲಿ ಮೈಸೂರು ಬೆಂಗಳೂರು ಚಾಂಪಿಯನ್ ಮಡಿಕೇರಿ, ನ. ೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವೀರಾಜಪೇಟೆ ತಾಲೂಕು ಹಾಗೂ ಜಿಲ್ಲಾ
ಅನಧಿಕೃತ ಶೆಡ್ ಠಾಣೆ ಮೆಟ್ಟಿಲೇರಿದ ಪ್ರಕರಣ ಚೆಟ್ಟಳ್ಳಿ, ನ. ೯ : ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿರಾಶ್ರಿತರಿಗೆ ಗುರುತಿಸಿದ ಜಾಗದಲ್ಲಿ ಅನಧಿಕೃತ ಶೆಡ್ ನಿರ್ಮಾಣ ಮಾಡಿದ ವಿಚಾರ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಮುಖ್ಯ
ಬಾಳೆಲೆ ಎಪಿಸಿಎಂಎಸ್ ಬಿಜೆಪಿಗೆ ಗೆಲುವು ಗೋಣಿಕೊಪ್ಪಲು, ನ.೯: ದ.ಕೊಡಗಿನ ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘದ ೨೦೨೫-೩೦ ಅವಧಿಗೆ ಚುನಾವಣೆ ನಡೆಯಿತು. ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ