ಸೋಷಿಯಲ್ ವೆಲ್ಫೇರ್ ಸೆಂಟರ್ ಅಧ್ಯಕ್ಷರಾಗಿ ರತ್ತು ಚಂಗಪ್ಪ ಮಡಿಕೇರಿ, ಸೆ. ೧೪: ಮಡಿಕೇರಿ ಕೊಡವ ಸಮಾಜದ ಕಲ್ಚರಲ್ ಆ್ಯಂಡ್ ಸೋಷಿಯಲ್ ವೆಲ್‌ಫೇರ್ ಸೆಂಟರ್‌ನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಚೆಟ್ಟಳ್ಳಿ ಕೊಡವ ಸಮಾಜದ ಅಧ್ಯಕ್ಷರಾಗಿರುವ ಮುಳ್ಳಂಡ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತರಬೇತಿ ಕಾರ್ಯಾಗಾರ ಮಡಿಕೇರಿ, ಸೆ. ೧೪: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಸಮೀಕ್ಷೆಯಲ್ಲಿ
ಕುಶಾಲನಗರ ಮತ್ತು ವೀರಾಜಪೇಟೆ ನಗರ ಸ್ಥಳೀಯ ಸಂಸ್ಥೆಗಳನ್ನು ೨೦೧೧ರ ಜನಗಣತಿಯನ್ನಾಧರಿಸಿ ವಾರ್ಡ್ವಾರು ಕ್ಷೇತ್ರಗಳ ಪುನರ್ ವಿಂಗಡಣೆ ಮಡಿಕೇರಿ, ಸೆ. ೧೪: ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪೂರ್ಣ ಕಂದಾಯ ಗ್ರಾಮ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಾಪಟ್ಟಣ ಗ್ರಾಮದ
ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಕರೆ ಕೌಶಲ್ಯ ಅಭಿವೃದ್ಧಿ ಕಾಯಕ್ರವ ಮಡಿಕೇರಿ, ಸೆ. ೧೪: ನಗರದ ಕೊಡಗು ನಿರ್ಮಿತಿ ಕೇಂದ್ರ ವತಿಯಿಂದ ಸಿ.ಎಸ್.ಆರ್ ಉಪ ಕಾರ್ಯಕ್ರಮಗಳ ಅಡಿಯಲ್ಲಿ ಎಫ್.ಒ.ಎಸ್.ಆರ್.ಒ.ಸಿ ಕೆಮಿಕಲ್ಸ್ ಇಂಡಿಯಾ ಪ್ರೆöÊ.ಲಿ.ನ ಪ್ರಾಯೋಜಕತ್ವದಲ್ಲಿ ಇನ್‌ಸ್ಟçಕ್ಟ್ ಸಂಸ್ಥೆ ಸಹಕಾರದಲ್ಲಿ
ಅಂತರರಾಷ್ಟಿçÃಯ ಸಾಕ್ಷರತಾ ದಿನಾಚರu ಮಡಿಕೇರಿ, ಸೆ. ೧೪: ಶಾಲಾ ಹಂತದಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು ಅತ್ಯಗತ್ಯ ಎಂದು ಕೂಡಿಗೆ ಡಯಟ್ ಪ್ರಾಂಶುಪಾಲರಾದ ಡಿ.ಉದಯ ಕುಮಾರ್ ಅವರು ಹೇಳಿದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು