ಮಹಿಳಾ ನಾಯಕರ ಸಬಲೀಕರಣ ತರಬೇತಿ ಮಡಿಕೇರಿ, ಸೆ. ೧೪: ಜಿಲ್ಲಾ ಪಂಚಾಯಿತಿ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ
ಕೂಡಿಗೆ ಸೈನಿಕ ಶಾಲೆ ಆಡಳಿತ ಮಂಡಳಿ ಸಭೆ ಧ್ವಜಸ್ತಂಭ ಉದ್ಘಾಟ£ ಕೂಡಿಗೆ, ಸೆ. ೧೪: ಕೂಡಿಗೆ ಸೈನಿಕ ಶಾಲೆಯ ೨೯ನೇ ಸ್ಥಳೀಯ ಆಡಳಿತ ಮಂಡಳಿ (ಎಲ್.ಬಿ.ಎ) ಸಭೆ ಶಾಲಾವರಣದಲ್ಲಿ ನಡೆಯಿತು. ಸಭೆಯಲ್ಲಿ ಕೂಡಿಗೆ ಸೈನಿಕ ಶಾಲೆಯ ಆಡಳಿತ ಮಂಡಳಿಯ
ಕಡಂಗದಲ್ಲಿ ಜಿಲ್ಲಾಮಟ್ಟದ ಸಾಹಿತ್ಯೋತ್ಸವಕ್ಕೆ ಚಾಲನೆ ಚೆಯ್ಯಂಡಾಣೆ, ಸೆ. ೧೪: ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಶಾಖಾ ಮಟ್ಟದಿಂದ ಆರಂಭಗೊAಡು ವಲಯ ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟ, ರಾಷ್ಟಿçÃಯ ಮಟ್ಟದವರೆಗೆ ನಡೆಯುವ ಸಾಹಿತ್ಯೋತ್ಸವದ
ಶಾಂತಳ್ಳಿಯಲ್ಲಿ ಸಂಭ್ರಮಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲಾ ಸಮಾರಂಭ ಸೋಮವಾರಪೇಟೆ, ಸೆ. ೧೪: ಸಮೀಪದ ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಶತಮಾನೋತ್ಸವ ಆಚರಣಾ ಸಮಿತಿ, ಶಾಲಾಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಕುಮಾರಲಿಂಗೇಶ್ವರ ದೇವಾಲಯ ಆವರಣದಲ್ಲಿರುವ ಬಯಲು
ಸ್ಕೌಟ್ಸ್ ಗೈಡ್ಸ್ ವತಿಯಿಂದ ರಾಜ್ಯ ಪ್ರಶಸಿ ಮಡಿಕೇರಿ, ಸೆ. ೧೪: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ವತಿಯಿಂದ ಜಿಲ್ಲೆಯ ಮೂವರು ಲೀಡರ್ ಟ್ರೈನರ್‌ಗಳಿಗೆ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕುಟ್ಟ ಸರ್ಕಾರಿ