ರಾಷ್ಟಿçÃಯ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಪದಕ

ವೀರಾಜಪೇಟೆ, ನ. ೪: ಮೈಸೂರಿನ ಟೆರೆಷಿಯನ್ ಕಾಲೇಜಿನಲ್ಲಿ ಮೈಸೂರಿನ ವಿ.ಎನ್. ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ವತಿಯಿಂದ ನಡೆದ ಐದನೇ ರಾಷ್ಟಿçÃಯ ಮುಕ್ತ ಕರಾಟೆ ಪಂದ್ಯಾಳಿಯಲ್ಲಿ ವೀರಾಜಪೇಟೆಯ

ಶಿಶುಕಲ್ಯಾಣ ಸಂಸ್ಥೆಗೆ ಸಿಸಿ ಕ್ಯಾಮರ ಕೊಡುಗೆ

ಮಡಿಕೇರಿ, ನ. ೪: ರೋಟರಿ ವುಡ್ಸ್ ವತಿಯಿಂದ ಮಡಿಕೇರಿಯ ಕೊಡಗು ಶಿಶುಕಲ್ಯಾಣ ಸಂಸ್ಥೆಗೆ ೬ ಸಿಸಿ ಕ್ಯಾಮರಗಳನ್ನು ಕೊಡುಗೆಯಾಗಿ ನೀಡಲಾಯಿತು. ಶಿಶುಕಲ್ಯಾಣ ಸಂಸ್ಥೆಯಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ

ಮುಲಾಖಾತ್ ಸಂಗಮ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ, ನ. ೪: ಸಮಸ್ತ ೧೦೦ನೇ ವಾರ್ಷಿಕ ಅಂತರರಾಷ್ಟಿçÃಯ ಮಹಾಸಮ್ಮೇಳನದ ಪ್ರಯುಕ್ತ ನಡೆಸಲ್ಪಡುವ ಕೊಡಗು ಜಿಲ್ಲಾ ಸಮ್ಮೇಳನದ ಪ್ರಚಾರ ಕಾರ್ಯಕ್ರಮಕ್ಕೆ ಎಸ್‌ಕೆಎಸ್‌ಎಸ್‌ಎಫ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ

ಯೋಗಿನಾರೇಯಣ ಬಲಿಜ ಸಂಘಕ್ಕೆ ಆಯ್ಕೆ

ಕಣಿವೆ, ನ. ೪: ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಶ್ರೀ ಯೋಗಿನಾರೇಯಣ ಬಲಿಜ ಸಂಘದ ನೂತನ ಅಧ್ಯಕ್ಷರಾಗಿ ಕುಶಾಲನಗರದ ಆರ್. ಸೋಮಶೇಖರ್ ಆಯ್ಕೆಯಾಗಿದ್ದಾರೆ. ಕುಶಾಲನಗರದ ಸಂಘದ ಭವನದಲ್ಲಿ ಹಿಂದಿನ