ಗಣೇಶೋತ್ಸವದಲ್ಲಿ ಸಾಧಕರು ದಾನಿಗಳಿಗೆ ಸನ್ಮಾನ ಸೋಮವಾರಪೇಟೆ, ಸೆ.೧೩: ಇಲ್ಲಿನ ಮಹದೇಶ್ವರ ಬಡಾವಣೆಯಲ್ಲಿರುವ ಶ್ರೀ ಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ೧೧ನೇ ವರ್ಷದ ಗೌರಿ ಗಣೇಶೋತ್ಸವದಲ್ಲಿ ಸಾಧಕರು ಹಾಗೂ ಸಮಾಜ ಸೇವಕರನ್ನು
ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಸುಂಟಿಕೊಪ್ಪ, ಸೆ.೧೩: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಗಳನ್ನು ರಚಿಸಲಾಗಿದ್ದು, ಸಂಘಟನೆಯು ಕಾರ್ಯೋನ್ಮುಖವಾಗುವುದರಿಂದ ವಿದ್ಯಾರ್ಥಿಗಳ ಪ್ರತಿಭೆಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು
ಅಕ್ಟೋಬರ್ ೨ ರಿಂದ ಕ್ಗ್ಗಟ್ಟ್ನಾಡ್ ಹಾಕಿ ಕಪ್ ಗೋಣಿಕೊಪ್ಪ ವರದಿ, ಸೆ. ೧೩: ಕ್‌ಗ್ಗಟ್ಟ್ನಾಡ್ ಫ್ಲೆöÊಯಿಂಗ್ ಎಲ್ಬೋಸ್ ಸಂಘಟನೆ ಹಾಗೂ ಹಾಕಿ ಕೂರ್ಗ್ ಸಹಯೋಗದಲ್ಲಿ ಅಕ್ಟೋಬರ್ ೨ ರಿಂದ ಗ್ರಾಮ ಪಂಚಾಯಿತಿ ಮಟ್ಟದ ತಂಡಗಳಿಗೆ ಪೊನ್ನಂಪೇಟೆ
ಜಿಲ್ಲಾಡಳಿತದಿAದ ನಾರಾಯಣ ಗುರು ಜಯಂತಿ ಮಡಿಕೇರಿ, ಸೆ. ೧೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮ
ಅಲುಮ್ನಿ ಅಸೋಸಿಯೇಷನ್ ವಾರ್ಷಿಕ ಮಹಾಸಭೆ ಗೋಣಿಕೊಪ್ಪ ವರದಿ, ಸೆ. ೧೩: ಕಾವೇರಿ ಕಾಲೇಜು ಅಲುಮ್ನಿ ಅಸೋಸಿಯೇಷನ್ ವಾರ್ಷಿಕ ಮಹಾಸಭೆಯು ಗೋಣಿಕೊಪ್ಪ ಕಾವೇರಿ ಕಾಲೇಜು ಆವರಣದಲ್ಲಿ ಹಳೇ ವಿದ್ಯಾರ್ಥಿಗಳೇ ನಿರ್ಮಿಸಿರುವ ಗೋಲ್ಡನ್ ಜುಬ್ಲಿ ಸಭಾಂಗಣದಲ್ಲಿ