ಲಾಭದಲ್ಲಿ ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘ ವೀರಾಜಪೇಟೆ, ಸೆ. ೧೦: ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘವು ೨೦೨೪-೨೫ನೇ ಸಾಲಿನಲ್ಲಿ ರೂ ೧೪.೩೨ ಲಕ್ಷದಷ್ಟು ನಿವ್ವಳ ಲಾಭವನ್ನು ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸಿರಿಲ್ ಮೊರಾಸ್
ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ ಮಡಿಕೇರಿ ಸೆ. ೧೦: ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಲೀಲಾ ರಾಘವನ್, ಗುರುದತ್, ಕೆ.ಎನ್. ಪ್ರವೀಣ್ ಶೇಟ್ ಇತರರು ಪಾಲ್ಗೊಂಡಿದ್ದರು.
ಹಿರಿಯರನ್ನು ಗೌರವಿಸಲು ಕರೆ ವೀರಾಜಪೇಟೆ, ಸೆ. ೧೦: ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜೇಮ್ಸ್ ಡೋಮಿನಿಕ್ ಹೇಳಿದರು. ಸಂತ
೬೨ ಲಕ್ಷ ಲಾಭಾಂಶದಲ್ಲಿ ಬಾಳೆಲೆ ಕೃಷಿ ಪತ್ತಿನ ಸಹಕಾರ ಸಂಘ ಗೋಣಿಕೊಪ್ಪಲು. ಸೆ. ೧೦: ಬಾಳೆಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೬೨ ಲಕ್ಷ ಲಾಭಾಂಶದಲ್ಲಿ ಉತ್ತಮವಾಗಿ ನಡೆಯುತ್ತಿದ್ದು, ಪ್ರಸ್ತುತ ಸಂಘದ ಸದಸ್ಯರಿಗೆ ಶೇ.೨೩ ಡಿವಿಡೆಂಡ್ ನೀಡಲು
ಕೈಲುಮುಹೂರ್ತ ಪ್ರಯುಕ್ತ ಕ್ರೀಡಾಕೂಟ ಮರಗೋಡು, ಸೆ. ೧೦: ಮರಗೋಡಿನ ವಿವೇಕಾನಂದ ಯುವಕ ಸಂಘ ವತಿಯಿಂದ ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ಗ್ರಾಮಾಂತರ ಆಟೋಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಉದ್ಘಾಟÀÁ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ