ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರದಾನ ವೀರಾಜಪೇಟೆ, ಸೆ. ೧೦: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಇವರ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಬಿಳುಗುಂದ ಸರಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಣಿತ
ರಂಜನ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಸೋಮವಾರಪೇಟೆ, ಸೆ. ೧೦: ಕೊಡ್ಲಿಪೇಟೆ ಭಾಗದ ವಿವಿಧ ಪಕ್ಷಗಳ ಕಾರ್ಯಕರ್ತರು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು. ಅರಣ್ಯ ಇಲಾಖೆಯ
vತಂತ್ರಜ್ಞಾನ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ತೋರಲು ಕರೆ ಕಣಿವೆ, ಸೆ. ೧೦: ಭಾರತ ದೇಶ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ತೋರಲು ವಿದ್ಯಾರ್ಥಿಗಳು ಕಟಿಬದ್ಧರಾಗಬೇಕೆಂದು ಶಾಸಕ ಡಾ. ಮಂತರ್ ಗೌಡ ಕರೆ
ರಾಷ್ಟçಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಕ್ಯಾಲ್ಸ್ ವಿದ್ಯಾರ್ಥಿಗಳ ಸಾಧನೆ ಮಡಿಕೇರಿ, ಸೆ. ೧೦: ಬೆಂಗಳೂರಿನ ಡ್ರಾವಿಡ್ ಪ್ರಕಾಶ್ ಪಡುಕೋಣೆ ಸೆಂಟರ್ ಫಾರ್ ಎಕ್ಸಲೆನ್ಸ್ನಲ್ಲಿ ನಡೆದ ೨೦೨೫ ಸಿ.ಐ.ಎಸ್.ಇ. ಶೂಟಿಂಗ್ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಕ್ಯಾಲ್ಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ
ಈಶ ಗ್ರಾಮೋತ್ಸವ ಕರ್ನಾಟಕ ವಿಭಾಗೀಯ ಫೈನಲ್ಸ್ ಮಡಿಕೇರಿ, ಸೆ. ೧೦: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಈಶ ಗ್ರಾಮೋತ್ಸವ ಕ್ರೀಡಾಕೂಟದ ಕರ್ನಾಟಕ ವಿಭಾಗೀಯ ಮಟ್ಟದ ಫೈನಲ್ಸ್ನಲ್ಲಿ ಮಹಿಳೆಯರ ಥ್ರೋಬಾಲ್‌ನಲ್ಲಿ, ಕೊಡಗಿನ ಮರಗೋಡು ಗ್ರಾಮದ ಬ್ಲ್ಯಾಕ್ ಪ್ಯಾಂಥರ್ಸ್