ಪ್ರವಾದಿ ಮಹಮದ್ ಅರಿವು ಕಾರ್ಯಕ್ರಮ ಗೋಣಿಕೊಪ್ಪ ವರದಿ, ಸೆ. ೧೦: ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರಲ್ಲಿನ ನ್ಯಾಯ ಮತ್ತು ಮಾನವೀಯತೆಯ ಸಂದೇಶವನ್ನು ನಾಡಿಗೆ ತಿಳಿಪಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ
ಮಡಿಕೇರಿ ಲಯನ್ಸ್ ಸಂಸ್ಥೆಯಿAದ ಶಿಕ್ಷಕರ ದಿನಾಚರಣೆ ಮಡಿಕೇರಿ ಸೆ. ೧೦: ಮಡಿಕೇರಿ ಲಯನ್ಸ್ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಲಯನ್ಸ್ ವಲಯಾಧ್ಯಕ್ಷ ನಟರಾಜ್ ಕೆಸ್ತೂರ್ ಅವರ ಭೇಟಿ ಕಾರ್ಯಕ್ರಮ ನಡೆಯಿತು. ಬೆಟ್ಟಗೇರಿ ಹಿರಿಯ ಪ್ರಾಥಮಿಕ
ಚಿಕ್ಕತ್ತೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗೆ ಸ್ವಾಗತ ಕಣಿವೆ, ಸೆ. ೧೦: ಕುಶಾಲನಗರ ತಾಲೂಕಿನ ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಾಲಾ ವಿದ್ಯಾರ್ಥಿಗಳು ವಿಶೇಷವಾಗಿ ಆಚರಿಸಿದರು. ಶಾಲೆಯಲ್ಲಿನ ಬ್ಯಾಂಡ್ ಸೆಟ್ ತಂಡದಿAದ ಶಿಕ್ಷಕ
ರಾಷ್ಟಿçÃಯ ಪೋಷಣ್ ಅಭಿಯಾ£ ಕೂಡಿಗೆ, ಸೆ. ೧೦: ಸದೃಢ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು
ವನಮಹೋತ್ಸವ ಕಾರ್ಯಕ್ರಮ ಮುಳ್ಳೂರು, ಸೆ. ೧೦: ಶನಿವಾರಸಂತೆ ಲಯನ್ಸ್ ಕ್ಲಬ್ ಆಫ್ ಕಾವೇರಿ ಸಂಭ್ರಮ ವತಿಯಿಂದ ಸಮೀಪದ ಹಾರೋಹಳ್ಳಿ ದೇವಸ್ಥಾನದ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ