ರೋಟರಿ ಕ್ಲಬ್ ವತಿಯಿಂದ ಸಾಧಕರಿಗೆ ಸನ್ಮಾ£ ಮುಳ್ಳೂರು, ಸೆ. ೯: ಶಿಕ್ಷಕರ ದಿನಾಚರಣೆ ಅಂಗವಾಗಿ ಸಮೀಪದ ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ವತಿಯಿಂದ ಸಾಧಕ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆದ
ವರಸಿದ್ಧಿ ವಿನಾಯಕನಿಗೆ ನಮಿಸಿದ ಸದ್ಭಕ್ತರು ಮೂರ್ನಾಡು : ಶ್ರೀ ಗಜೇಂದ್ರ ಯುವಶಕ್ತಿ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾದ ಗೌರಿ ಗಣೇಶೋತ್ಸವ ಮೂರ್ತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಪೌರಕಾರ್ಮಿಕರಿಗೆ, ಘನತ್ಯಾಜ್ಯ ವಿಲೇವಾರಿ
ಇಂದು ಶಿಕ್ಷಕರ ದಿನಾಚರಣೆ ಸೋಮವಾರಪೇಟೆ, ಸೆ. ೯: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಇವುಗಳ
ಸಂಗೀತ ಪರೀಕ್ಷೆಯಲ್ಲಿ ಸಾಧ£ ಮಡಿಕೇರಿ, ಸೆ. ೯: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಶಾಸ್ತಿçÃಯ ಸಂಗೀತ ಪರೀಕ್ಷೆಯಲ್ಲಿ ಮೇಘ ಸುಜಯ್ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಜೂನಿಯರ್ ವಿಭಾಗದಲ್ಲಿ ಈ ಸಾಧನೆ ಮಾಡಿರುವ
ಇಂದು ವಿದ್ಯುತ್ ವ್ಯತ್ಯಯ ಮಡಿಕೇರಿ, ಸೆ. ೯: ಎಫ್೧೨ ರಾಜಾಸೀಟ್ ಫೀಡರ್‌ನಲ್ಲಿ ಸೆಪ್ಟೆಂಬರ್, ೧೦ ರಂದು ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೫ ಗಂಟೆಯವರೆಗೆ ದಸರಾ ಪ್ರಯುಕ್ತ ಫೀಡರ್ ನಿರ್ವಹಣಾ ಕಾಮಗಾರಿ