ತಾ ೧೧ ೧೨ ರಂದು ಜನಸಂಪರ್ಕ ಸಭೆ ಮಡಿಕೇರಿ ಸೆ. ೭: ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆ ತಾ. ೧೧ ರಂದು ಬೆಳಿಗ್ಗೆ ೧೧.೩೦ ಗಂಟೆಯಿAದ ೧೨.೩೦ ಗಂಟೆವರೆಗೆ
ಹೊಸ ಜಿಎಸ್ಟಿ ನೀತಿಯಿಂದ ಕಾಫಿ ಉದ್ಯಮಕ್ಕೆ ಹೊಡೆತ ಮಡಿಕೇರಿ, ಸೆ. ೭: ಜಾಗತಿಕ ವಾಣಿಜ್ಯ ವ್ಯವಹಾರದಲ್ಲಿ ಕಾಫಿ ಬೇಡಿಕೆ ಕಡಿಮೆಯಾಗಿರುವುದರಿಂದ ಕಾಫಿ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದೆ. ಇದರ ನಡುವೆಯೇ ಕೇಂದ್ರ ಸರಕಾರ ಜಾರಿಗೆ ತಂದಿರುವ ಹೊಸ
ರಾಷ್ಟಿçÃಯ ಕ್ರೀಡಾ ದಿನಾಚರಣೆ ಮಡಿಕೇರಿ, ಸೆ. ೭: ನಗರದÀ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಸಾಯಿ ಹಾಕಿ ತರಬೇತಿ ಕೇಂದ್ರದ ಮುಖ್ಯ ತರಬೇತುದಾರರು ಮತ್ತು ಪ್ರಬಾರ
ಛಾಯಾಗ್ರಹಣ ದಿನಾಚರಣೆ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ ಸೋಮವಾರಪೇಟೆ, ಸೆ. ೭: ಇಲ್ಲಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ೧೮೬ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಸಾಲೊಮನ್
ಸೋಮವಾರಪೇಟೆಯಲ್ಲಿ ರಕ್ತದಾನ ಶಿಬಿರ ಸೋಮವಾರಪೇಟೆ, ಸೆ. ೭: ಇಲ್ಲಿನ ಜಲಾಲಿಯ ಮಸೀದಿ, ಈದ್ ಮಿಲಾದ್ ಕಮಿಟಿ ಹಾಗೂ ಮಡಿಕೇರಿಯ ರಕ್ತನಿಧಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜಲಾಲಿಯ ಮದರಸ ಸಭಾಂಗಣದಲ್ಲಿ ಈದ್ ಮಿಲಾದ್