ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಮಡಿಕೇರಿ, ಸೆ. ೭: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೫-೨೬ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‌ಲೈನ್ ತಂತ್ರಾAಶದಡಿ ಅಳವಡಿಸಲಾಗಿರುತ್ತದೆ. ಪ್ರತಿಭಾವಂತ

ವನಮಹೋತ್ಸª

ಮಡಿಕೇರಿ, ಸೆ. ೬: ೧ನೇ ಬೇಗೂರಿನ ಕೂರ್ಗ್ ಸಿಗ್ನೇಚರ್ ಅಕಾಡೆಮಿಯಲ್ಲಿ ವನಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಹಬ್ಬದ ಮೂಲಕ ಹಬ್ಬಿಸಲಾಯಿತು. ಈ ಕಾರ್ಯಕ್ರಮಕ್ಕೆ ಪಿಡಿಒ ಪುಟ್ಟರಾಜು

ಶತಮಾನೋತ್ಸವ ಸಂಭ್ರಮದಲ್ಲಿ ಬೇಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾ¯

ಸೋಮವಾರಪೇಟೆ, ಸೆ. ೬: ಸಮೀಪದ ಬೇಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಶತಮಾನೋತ್ಸವ ಸಂಭ್ರಮದಲ್ಲಿದ್ದು, ಹಳೆ ವಿದ್ಯಾರ್ಥಿಗಳ ಸಂಘದಿAದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ಪ್ರಸಕ್ತ ವರ್ಷದ

ಡಿಡಿಪಿಐ ರಂಗಧಾಮಪ್ಪ ಅವರಿಗೆ ಬೀಳ್ಕೊಡುU

ಮಡಿಕೇರಿ, ಸೆ. ೬: ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕ(ಆಡಳಿತ)ರಾಗಿ ಸೇವೆ ಸಲ್ಲಿಸುತ್ತಿದ್ದು ವರ್ಗಾವಣೆಗೊಂಡ ಡಿಡಿಪಿಐ ಸಿ. ರಂಗಧಾಮಪ್ಪ ಅವರನ್ನು ಶಿಕ್ಷಣ ಇಲಾಖೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಡಿಡಿಪಿಐ

ಹಳೆ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನ

ಮಡಿಕೇರಿ, ಸೆ. ೬: ಭಾಗಮಂಡಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೨೦೦೭ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ತಮ್ಮ