ಮಾದಕ ವಸ್ತು ಬಳಕೆ ಮಾರಾಟ ಕಂಡುಬAದಲ್ಲಿ ಕಾನೂನು ಕ್ರಮ

ಸಿದ್ದಾಪುರ, ಸೆ. ೬: ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಎಚ್ಚರಿಸಿದ್ದಾರೆ. ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಮಾದಕವಸ್ತು ಮುಕ್ತ

ಜನ ಸುರಕ್ಷಾ ಯೋಜನೆ ಬಳಸಿಕೊಳ್ಳಲು ಕರೆ

ಸುಂಟಿಕೊಪ್ಪ, ಸೆ. ೬: ಜನಸಾಮಾನ್ಯರು ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನಗಳನ್ನು ಪಡೆದು ಕೊಳ್ಳುವಂತೆ ಸುಂಟಿಕೊಪ್ಪ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಅನಿಕೇತ್ ಕರೆ ನೀಡಿದರು.

ರಾಷ್ಟಿçÃಯ ಪೌಷ್ಟಿಕಾಂಶ ಸಪ್ತಾಹ

ಸೋಮವಾರಪೇಟೆ, ಸೆ. ೬: ಇಲ್ಲಿನ ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟಿçÃಯ ಪೌಷ್ಟಿಕಾಂಶ ಸಪ್ತಾಹ ಕಾರ್ಯಕ್ರಮ ಸಮೀಪದ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ

ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಮುಳ್ಳೂರು, ಸೆ. ೬: ಸಮೀಪದ ಕೊಡ್ಲಿಪೇಟೆಯಲ್ಲಿ ನಡೆಯುತ್ತಿರುವ ವಲಯಮಟ್ಟದ ೧೭ರ ವಯೋಮಿತಿಯ ಕ್ರೀಡಾಕೂಟದಲ್ಲಿ ಕೊಡ್ಲಿಪೇಟೆ ಕಲ್ಲುಮಟದ ಎಸ್.ಕೆ.ಎಸ್. ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬಾಲಕಿಯರ