ಕುಟುಂಬ ಸಮ್ಮಿಲನ ಕಾರ್ಯಕ್ರಮ ಚೆಯ್ಯಂಡಾಣೆ, ಸೆ. ೬: ಕೊಡವ ಜಮ್ಮಾ ಮುಸ್ಲಿಂ ಆ್ಯಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಕುಟುಂಬ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ನಾಪೋಕ್ಲುವಿನಲ್ಲಿ ನಡೆಯಿತು. ನಾಪೋಕ್ಲುವಿನ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸಭಾಂಗಣದಲ್ಲಿ
ಉಚಿತ ನೋಟ್ ಪುಸ್ತಕ ವಿತರಣೆ ಕೂಡಿಗೆ, ಸೆ. ೬: ಕೂಡಿಗೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ಉಚಿತ ನೋಟ್ ಪುಸ್ತಕ ವಿತರಣೆ
ಮಾದಕ ವ್ಯಸನ ಮುಕ್ತ ಅಭಿಯಾನ *ಗೋಣಿಕೊಪ್ಪ, ಸೆ. ೬: ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಹುದಿಕೇರಿ ಗ್ರಾಮ ಪಂಚಾಯತ್‌ನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ಒಕ್ಕೂಟದ ಅಧ್ಯಕ್ಷರು, ಬಿಆರ್‌ಪಿ -
ವೀರಾಜಪೇಟೆ ಕೊಡವ ಸಮಾಜದಿಂದ ಕೈಲ್ಪೊಳ್ದ್ ವೀರಾಜಪೇಟೆ, ಸೆ. ೬: ಕೈಲ್ ಪೊಳ್ದ್ ಅಂಗವಾಗಿ ವೀರಾಜಪೇಟೆ ಕೊಡವ ಸಮಾಜದ ವತಿಯಿಂದ ತಾ. ೨೭ ರಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ
ರಾಷ್ಟಿçÃಯ ಕ್ರೀಡಾ ದಿನಾಚರಣೆ ಮಡಿಕೇರಿ, ಸೆ. ೬: ನಗರದÀ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟಿçÃಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಸಾಯಿ ಹಾಕಿ ತರಬೇತಿ ಕೇಂದ್ರದ ಮುಖ್ಯ ತರಬೇತುದಾರರು ಮತ್ತು ಪ್ರಭಾರ