ಪ್ರತಿಭಾ ಪುರಸ್ಕಾರ ಸನ್ಮಾನ

ವೀರಾಜಪೇಟೆ, ಜು. ೫: ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ವೀರಾಜಪೇಟೆಯ ಸಾಧಕ ವಿದ್ಯಾರ್ಥಿ ಬಿ.ಆರ್. ಭವಿಷ್ ಅವರಿಗೆ ಪ್ರತಿಭಾ ಪುರಸ್ಕಾರ

ಕುಶಾಲನಗರ ವೈದ್ಯರಿಗೆ ಸನ್ಮಾನ

ಕುಶಾಲನಗರ, ಜು. ೫: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರವೇ ಜಿಲ್ಲಾಧ್ಯಕ್ಷ ದೀಪಕ್ ಅಧ್ಯಕ್ಷತೆಯಲ್ಲಿ ನಗರಾಧ್ಯಕ್ಷ ಯೋಗೇಶ್ ನೇತೃತ್ವದಲ್ಲಿ

ಶಾಲಾ ಸಂಸತ್ ಚುನಾವಣೆ

ಸೋಮವಾರಪೇಟೆ, ಜು. ೫: ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ೨೦೨೬-೨೭ನೇ ಸಾಲಿನ ಶಾಲಾ ಸಂಸತ್ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆಯಲ್ಲಿ ೧೬ ವಿದ್ಯಾರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದರು. ಚುನಾವಣೆ

ಶುಂಠಿ ಫಸಲಿಗೆ ಉತ್ತಮ ದರ ಹತ್ತು ವರ್ಷಗಳ ಬಳಿಕ ಏರಿಕೆ ಕಂಡ ಬೆಲೆ

ಕಣಿವೆ, ಜು. ೫: ಈ ಬಾರಿ ಮಾರುಕಟ್ಟೆಯಲ್ಲಿ ಶುಂಠಿ ಫಸಲಿಗೆ ಉತ್ತಮವಾದ ದರ ಇದ್ದು ಬೆಳೆಗಾರರು ಸಂತಸದಲ್ಲಿದ್ದಾರೆ. ಕಳೆದ ಬಾರಿ ರೈತರು ಕೈಗೊಂಡಿದ್ದ ಶುಂಠಿ ಫಸಲಿಗೆ ಈಗಿನ

ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಲು ಜಾಥಾ

ಸೋಮವಾರಪೇಟೆ, ಜು. ೫: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.