ಬುಡಕಟ್ಟು ಕುಟುಂಬಗಳಿಗೆ ದೊರಕದ ಪೌಷ್ಟಿಕ ಆಹಾg ಸಿದ್ದಾಪುರ, ಸೆ.೪ : ಕಳೆದ ಮೂರು ತಿಂಗಳಿನಿAದ ಬುಡಕಟ್ಟು ಕುಟುಂಬಗಳಿಗೆ ಸರಕಾರದಿಂದ ನೀಡುವ ಪೌಷ್ಟಿಕ ಆಹಾರ ದೊರಕುತ್ತಿಲ್ಲ ಎಂದು ಬುಡಕಟ್ಟು ಕುಟುಂಬಗಳು ಸರಕಾರ ಹಾಗೂ ಐಟಿಡಿಪಿ ಇಲಾಖೆ
ಬೆಳೆ ಹಾನಿ ಸಮೀಕ್ಷೆ ತಂಡ ರಚನೆ ಮಡಿಕೇರಿ, ಸೆ. ೪: ಕೊಡಗು ಜಿಲ್ಲೆಯಲ್ಲಿ ೨೦೨೫-೨೬ನೇ ಸಾಲಿನಲ್ಲಿ ಅತೀವೃಷ್ಟಿ, ಬರ, ಪ್ರಾಕೃತಿಕ ವಿಕೋಪ, ಹವಾಮಾನ ವೈಪರಿತ್ಯ ಮತ್ತಿತರ ಕಾರಣಗಳಿಂದಾಗಿ ಹಾನಿಯಾಗಿರುವ ಬೆಳೆಗಳ ಸಮೀಕ್ಷೆ ನಡೆಸಿ, ಗ್ರಾಮವಾರು,
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ೧೦೦ನೇ ಮಹಾಸ¨ ಮಡಿಕೇರಿ, ಸೆ. ೪: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ೨೦೨೪-೨೫ನೇ ಸಾಲಿನ ೧೦೦ನೇ ವಾರ್ಷಿಕ ಮಹಾಸಭೆಯು ಮಡಿಕೇರಿಯಲ್ಲಿರುವ ಕೇಂದ್ರ ಕಚೇರಿಯ ಉನ್ನತಿ ಭವನದ ದಿ. ಪಂದ್ಯAಡ.
ಕುಶಾಲನಗರ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುಶಾಲನಗರ, ಸೆ. ೪: ೧೨೦ ಮೈಕ್ರಾನ್‌ಗಿಂತ ಕಡಿಮೆ ಗಾತ್ರದ ಎಲ್ಲಾ ಬಗೆಯ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಕುಶಾಲನಗರ
ತಾ೭ರಂದು ನಾರಾಯಣ ಗುರು ಜಯಂತಿ ಸಿದ್ದಾಪುರ, ಸೆ. ೪: ಕೊಡಗು ಜಿಲ್ಲಾ ಎಸ್.ಎನ್.ಡಿ.ಪಿ. ಯೂನಿಯನ್ ವತಿಯಿಂದ ಸಿದ್ದಾಪುರದಲ್ಲಿ ಶ್ರೀ ನಾರಾಯಣ ಗುರುಗಳ ೧೭೧ನೇ ಜಯಂತಿಯನ್ನು ಆಚರಿಸಲಾಗುವುದೆಂದು ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್. ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ