ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗೆ ಜಮೀನು ಮಾರಾಟ ಮಾಡಲು ಅವಕಾಶ ಕಲ್ಪಿಸಿದ ರಾಜ್ಯ ಹೈಕೋರ್ಟ್

ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜು. ೫: ಜೈಲಿನಲ್ಲಿರುವ ವಿಚಾರಣಾಧೀನ ಖೈದಿಯೊಬ್ಬನ ಆಸ್ತಿಯ ಮೇಲಿನ ಹಕ್ಕುಗಳು ಇದೇ ಕಾರಣಕ್ಕೆ ಕಳೆದುಹೋಗುವುದಿಲ್ಲ ಅಥವಾ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಉತ್ಸಾಹಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ

ಮಡಿಕೇರಿ, ಜು. ೫: ರೋಟರಿ ಸೇರಿದಂತೆ ಯಾವುದೇ ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರ ಬುನಾದಿಯೇ ಆ ಸಂಸ್ಥೆಯ ಉತ್ಸಾಹಿ ಸದಸ್ಯರಾಗಿದ್ದು, ಈ ನಿಟ್ಟಿನಲ್ಲಿ ಸಮಾನ ಮನಸ್ಕ, ಉತ್ಸಾಹಿ,

ತಾ ೮ ರಂದು ಪುಸ್ತಕ ಪತ್ತಾಯ ಕಾರ್ಯಕ್ರಮ

ಗೋಣಿಕೊಪ್ಪ ವರದಿ, ಜು. ೫ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ವಿಶೇಷ ಕಾರ್ಯಕ್ರಮವಾಗಿರುವ ಪುಸ್ತಕ ಪತ್ತಾಯ ಯೋಜನೆಯನ್ನು ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು