ವೀರಾಜಪೇಟೆ ಪ ಪೂ ಕಾಲೇಜಿನಲ್ಲಿ ವಿವಿಧ ಘಟಕಗಳ ಉದ್ಘಾಟನೆ ವೀರಾಜಪೇಟೆ, ಸೆ. ೧ : ವಿಧ್ಯಾರ್ಥಿ ಜೀವನವು ಮನುಜ ಜೀವನದ ಅವಿಭಾಜ್ಯ ಅಂಗ ಎಂದು ಪರಿಗಣಿಸುವಂತಾಗಬೇಕು. ನಾಯಕತ್ವ ಗುಣ, ಮೌಲ್ಯಯುತವಾದ ಜೀವನ ಶೈಲಿ, ನಡತೆಯಿಂದಾಗಿ ಉತ್ತಮ ವ್ಯಕ್ತಿಯಾಗಿ
ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು ಬಿಇಓ ಕೃಷ್ಣ¥ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು- ಬಿಇಓ ಕೃಷ್ಣ¥ಕೂಡಿಗೆ, ಸೆ. ೧ : ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು
ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಸಾಧನೆ ಅಮ್ಮತ್ತಿ ಸೆ. ೧: ಅಮ್ಮತ್ತಿಯಲ್ಲಿ ನಡೆದ ವಲಯ ಮಟ್ಟದ ಅಥ್ಲೆಟಿಕ್ಸ್ ಪಂದ್ಯಾವಳಿಯ ವಿವಿಧ ಆಟೋಟಗಳಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ಪ್ರೌಢವಿಭಾಗದ ವಿದ್ಯಾರ್ಥಿಗಳು ಸ್ಪರ್ಧಿಸಿ ಪದಕಗಳನ್ನು ಗಳಿಸಿದ್ದಾರೆ. ೪೦೦
ಸಹಬಾಳ್ವೆಯ ಬದುಕಿಗೆ ಶರಣರ ವಚನಗಳು ಸಹಕಾರಿ’ Àನಿವಾರಸಂತೆ, ಸೆ. ೧ : ಮನುಷ್ಯನ ಆರೋಗ್ಯ , ನೆಮ್ಮದಿ, ಶಾಂತಿ ಹಾಗೂ ಸಹಬಾಳ್ವೆಯ ಬದುಕಿಗೆ ಶರಣರ ವಚನಗಳ ಅರಿವು ಸಹಕಾರಿ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ
ತಾಲೂಕು ಮಟ್ಟಕ್ಕೆ ಆಯ್ಕೆ ಮಡಿಕೇರಿ, ಸೆ. ೧ : ಕೊಂಡAಗೇರಿಯಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಖೋ ಖೋ ಪಂದ್ಯಾವಳಿಯಲ್ಲಿ ವೀರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ತಾಲೂಕು ಮಟ್ಟಕ್ಕೆ