ಎಕೆಎಸ್ಗೆ ಗೌರವ ನಮನ ವೀರಾಜಪೇಟೆ, ಸೆ. ೧: ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, ತಮ್ಮ ತಂದೆಯವರಾದ ದಿವಂಗತ ಎ.ಕೆ ಸುಬ್ಬಯ್ಯರವರ ೬ನೇ ಪುಣ್ಯಸ್ಮರಣೆ ದಿನದಂದು
ಧರ್ಮಸ್ಥಳ ಚಲೋ ಜಿಲ್ಲೆಯಿಂದ ತೆರಳಿದ ಬಿಜೆಪಿ ಕಾರ್ಯಕರ್ತರು ಮಡಿಕೇರಿ, ಸೆ. ೧: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಕೆಲವರು ಷಡ್ಯಂತ್ರ ರೂಪಿಸಿ ಸನ್ನಿಧಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಬಿಜೆಪಿಯಿಂದ ಹಮ್ಮಿಕೊಂಡಿದ್ದ
ತಾ ೨೨ ರಂದು ಕ್ಗ್ಗಟ್ಟ್ನಾಡ್ ವೇದಿಕೆ ಮಹಾಸ¨ ಗೋಣಿಕೊಪ್ಪ ವರದಿ, ಸೆ. ೧ : ಕ್‌ಗ್ಗಟ್ಟ್ನಾಡ್ ಹಿರಿಯ ನಾಗರಿಕ ವೇದಿಕೆ ಮಹಾಸಭೆಯನ್ನು ಸೆ. ೨೨ ರಂದು ಪೊನ್ನಂಪೇಟೆ ಇಗ್ಗುತ್ತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘ ಸಭಾಂಗಣದಲ್ಲಿ
ಕೊಡವ ಲ್ಯಾಂಡ್ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಹಕ್ಕು ಎಂಎಲ್ಸಿ ಅಡಗೂರು ಹೆಚ್ವಿಶ್ವನಾx ಮಡಿಕೇರಿ, ಸೆ. ೧: ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ಹಿಲ್ ಕೌನ್ಸಿಲ್ ಸ್ಟೇಟಸ್ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ಹಿರಿಯ ರಾಜಕಾರಣಿ, ವಿಧಾನ
ÀÄತಾಂತರ ಮಾಡುವವರನ್ನು ಗಡಿಪಾರು ಮಾಡಿ ವೀರಾಜಪೇಟೆ ಬಿಜೆಪಿ ಆಗ್ರಹ ಮಡಿಕೇರಿ, ಸೆ. ೧: ಕೊಡಗು ಜಿಲ್ಲೆಯಲ್ಲಿ ಮತಾಂತರದ ಪಿಡುಗು ಗುಪ್ತವಾಗಿ ವ್ಯಾಪಿಸುತ್ತಿದ್ದು, ಮತಾಂತರ ಮಾಡುವವರನ್ನು ಪೊಲೀಸ್ ಇಲಾಖೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ವೀರಾಜಪೇಟೆ ಬಿಜೆಪಿ ಮಂಡಲದ