ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಮುಳ್ಳೂರು, ಆ. ೩೧: ಕೆನರಾ ಬ್ಯಾಂಕ್ ವತಿಯಿಂದ ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಆಲೂರುಸಿದ್ದಾಪುರ ಕೆನರಾ ಬ್ಯಾಂಕ್ ಶಾಖೆಗಳ ವ್ಯಾಪ್ತಿಗೆ ಒಳಪಟ್ಟ ಸಂಜೀವಿನಿ ಒಕ್ಕೂಟದ ಸ್ತಿçÃಶಕ್ತಿ ಸಂಘಗಳ ಸದÀಸ್ಯರಿಗೆ
ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕುಶಾಲನಗರದಲ್ಲಿ ಗೋಕುಲೋತ್ಸª ಕುಶಾಲನಗರ, ಆ. ೩೧: ವಿಶ್ವ ಹಿಂದೂ ಪರಿಷತ್ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಮತ್ತು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕುಶಾಲನಗರದಲ್ಲಿ ಗೋಕುಲೋತ್ಸವ ಹಾಗೂ ರಾಧಾ
ಜಿಲ್ಲಾ ಸಹಕಾರ ಯೂನಿಯನ್ ಮಹಾಸಭೆ ಮಡಿಕೇರಿ, ಆ. ೩೧: ಕೊಡಗು ಜಿಲ್ಲಾ ಸಹಕಾರ ಯೂನಿಯನ್ನಿನ ೨೦೨೪-೨೫ನೇ ಸಾಲಿನ ಹಾಗೂ ೫೮ನೇ ವಾರ್ಷಿಕ ಮಹಾಸಭೆಯನ್ನು ಯೂನಿಯನ್ನಿನ ಅಧ್ಯಕ್ಷರಾದ ಎ.ಕೆ. ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ
ನಾಡಿನ ವಿವಿಧೆಡೆ ಗಜಮುಖನ ಆರಾಧನೆ ಐಗೂರು: ಕಿರುಗಂದೂರು ಗ್ರಾಮದ ದುರ್ಗಾ ನಗರದ ಸ್ಕಂದ ಯುವಕ ಸಂಘದ ವತಿಯಿಂದ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಅರ್ಚಕರಿಂದ ಪ್ರತಿಷ್ಠಾಪನ ಪೂಜಾ ವಿಧಿಗಳು ನಡೆದ ನಂತರ ಪ್ರಸಾದ
ಉಚಿತ ಆರೋಗ್ಯ ತಪಾಸಣಾ ಶಿಬಿg ಮಡಿಕೇರಿ, ಆ. ೩೧: ಬೆಂಗಳೂರು ಮೂಲದ ಟ್ರಾನ್ಸ್ಫಾರ್ಮಿಂಗ್ ಟುಮಾರೊ ಫೌಂಡೇಶನ್ ನೇತೃತ್ವದಲ್ಲಿ ಆಸ್ಟೆರ್ ವಾಲೆಂಟಿಯರ್ಸ್ ಹಾಗೂ ೦೯ ಸೊಲ್ಯೂಷನ್ಸ್ ಅವರ ಸಹಯೋಗದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ