ವಿಕಾಸ್ ಜನಸೇವಾ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಡಿಕೇರಿ, ಆ. ೩೧: ನಗರದ ವಿಕಾಸ್ ಜನಸೇವಾ ಕೇಂದ್ರದಲ್ಲಿರುವ ೩೪ ಆಶ್ರಿತರಿಗೆ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಉಚಿತ ನೇತ್ರ ತಪಾಸಣೆ ಮತ್ತು ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.
ಹೆಚ್ಐವಿ ಏಡ್ಸ್ ಅರಿವು ಆಂದೋಲನ ಮ್ಯಾರಥಾನ್ ಮಡಿಕೇರಿ ಆ. ೩೦:-೨೦೨೫-೨೬ನೇ ಸಾಲಿನ ಯುವಜನೋತ್ಸವ ಹೆಚ್.ಐ.ವಿ ಏಡ್ಸ್ ಅರಿವು ಆಂದೋಲನ-ಕಾರ್ಯಕ್ರಮದ ಅಂಗವಾಗಿ (ರೆಡ್ ರಿಬ್ಬನ್ ಓಟ, ಎಚ್.ಐ.ವಿ/ಏಡ್ಸ್ ನಿಯಂತ್ರಣಕ್ಕಾಗಿ ಯುವಜನತೆ) ಹೆಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಾಥಾನ್ ಸ್ಪರ್ಧೆ
ಸಹಕಾರ ಸಂಘದ ವಾರ್ಷಿಕ ಮಹಾಸಭೆ ಕೂಡಿಗೆ, ಆ. ೩೧: ಕುಶಾಲನಗರದ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಂ.ಎನ್. ಕುಮಾರಪ್ಪ ಅಧ್ಯಕ್ಷತೆಯಲ್ಲಿ ರೈತ ಭವನದ ಸಭಾಂಗಣದಲ್ಲಿ
ಭತ್ತದ ಬೆಳೆ ಕುರಿತು ವಿಚಾರ ಸಂಕಿರಣ ವೀರಾಜಪೇಟೆ, ಆ. ೩೧: ಅವೈಜ್ಞಾನಿಕವಾಗಿ ರಸಗೊಬ್ಬರ ಮತ್ತು ಕೀಟನಾಶಕದ ಬಳಕೆ ಮಾಡುತ್ತಿರುವುದರಿಂದ ಆಹಾರ ರಾಸಾಯನಿಕ ಯುಕ್ತವಾಗುತ್ತಿದೆ ಎಂದು ಎಫ್.ಎಂ.ಕೆ.ಎA.ಸಿ ಕಾಲೇಜಿನ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಡಾ. ಇ.
ತುಳುವೆರೆ ಜನಪದ ಕೂಟದ ಸಭೆ ವೀರಾಜಪೇಟೆ, ಆ. ೩೧: ಜಿಲ್ಲೆಯಲ್ಲಿನ ೧೪ ತುಳು ಭಾಷಿಕ ಸಮುದಾಯಗಳನ್ನು ಒಂದುಗೂಡಿಸಿ, ಪರಸ್ಪರ ಸಹಕಾರದಿಂದ, ಒಗ್ಗಟ್ಟಾಗಿ ತುಳುವೆರೆ ಜನಪದ ಕೂಟವನ್ನು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಲಾಗುವುದು ಎಂದು ತುಳುವೆರೆ