ಜಿಲ್ಲೆಯ ವಿವಿಧೆಡೆ ಸಂಭ್ರಮದ ಸ್ವಾತಂತ್ರೊö್ಯÃತ್ಸವ ಕೊಡ್ಲಿಪೇಟೆ: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳು, ಶಾಲಾ-ಕಾಲೇಜುಗಳು ಮತ್ತು ಗ್ರಾಮ ಪಂಚಾಯತ್ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಸಂಭ್ರಮದಿAದ ೭೯ ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ
ಶಾಲಾ ಕಾಲೇಜು ಅಂಗನವಾಡಿಗಳಲ್ಲಿ ವಿವಿಧ ಕಾರ್ಯಕ್ರಮ ವೀರಾಜಪೇಟೆ: ವಿದ್ಯಾರ್ಥಿಗಳು ಉತ್ತಮ ವಿಚಾರಗಳನ್ನು ಮೈಗೂಡಿ ಸಿಕೊಂಡು ಮುಂದಕ್ಕೆ ಸಾಗ ಬೇಕೆಂದು ಬೆಳೆಗಾರ ಕೊಂಗAಡ ಎಸ್. ದೇವಯ್ಯ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ
ಗ್ಯಾರಂಟಿ ಯೋಜನೆ ಮಡಿಕೇರಿ ತಾಲೂಕು ಅನುಷ್ಠಾನ ಸಮಿತಿ ಸಭೆ ಮಡಿಕೇರಿ, ಆ. ೨೯: ಮಡಿಕೇರಿ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ. ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಸದಸ್ಯರ ಸಭೆ
ಸೋಮವಾರಪೇಟೆ ಪಪಂ ಕಡತ ನಾಪತ್ತೆ ಪ್ರಕರಣದಲ್ಲಿ ಕೆಲ ಸದಸ್ಯರ ಕೈವಾಡ ಆರೋಪ ಸೋಮವಾರಪೇಟೆ, ಆ. ೨೯: ಇಲ್ಲಿನ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ಒದಗಿಸುವ ಬಗ್ಗೆ ದಾಖಲೆಗಳಿದ್ದ ಕಡತ ನಾಪತ್ತೆಯಾಗಿರುವುದರ ಹಿಂದೆ ಕೆಲವು ಸದಸ್ಯರು ಶಾಮೀಲಾಗಿದ್ದಾರೆ ಎಂದು ಇಂದಿರಾಗಾAಧಿ
ಚಿಕ್ಕತ್ತೂರು ಆನೆ ಕೆರೆಗೆ ಬಾಗಿನ ಅರ್ಪu ಕೂಡಿಗೆ, ಆ. ೨೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಆನೆಕೆರೆಯು ಭರ್ತಿಯಾದ ಹಿನ್ನೆಲೆಯಲ್ಲಿ ಶ್ರೀ ವಿನಾಯಕ ಯುವಕ ಸಂಘ ವತಿಯಿಂದ ಬಾಗಿನ ಅರ್ಪಣೆ ಕಾರ್ಯಕ್ರಮವು