ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ರ್ಧೆ ಕೂಡಿಗೆ, ಆ. ೨೮: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಆನೆಕೆರೆಯು ಭರ್ತಿಯಾದ ಹಿನ್ನೆಲೆಯಲ್ಲಿ ಶ್ರೀ ವಿನಾಯಕ ಯುವಕ ಸಂಘ ವತಿಯಿಂದ ಬಾಗಿನ ಅರ್ಪಣೆ ಕಾರ್ಯಕ್ರಮವು
ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ವೀರಾಜಪೇಟೆ, ಆ. ೨೯: ವೀರಾಜಪೇಟೆಯಲ್ಲಿ ಕೈಲ್‌ಪೊಳ್ದ್ ಪ್ರಯುಕ್ತ ಕೂರ್ಗ್ಮ್ಯಾರ್ಕ್ಸ್ಮೆನ್ ವತಿಯಿಂದ ವರ್ಷಂಪ್ರತಿ ನಡೆಯುವ ತೆಂಗಿನ ಕಾಯಿಗೆ ಗುಂಡು ಹೊಡೆಯುವ ೧೦ನೇ ವರ್ಷದ ಸ್ಪರ್ಧೆ ಸೆಪ್ಟಂಬರ್ ೩ ರಂದು
ಧರ್ಮಸ್ಥಳ ಪ್ರಕರಣ ಎನ್ಐಎ ಮತ್ತು ಇಡಿ ಮೂಲಕ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷತ್ ಆಗ್ರº ಮಡಿಕೇರಿ, ಆ. ೨೯: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆದಿರುವ ಷಡ್ಯಂತ್ರ ರಾಷ್ಟಿçÃಯ ಸುರಕ್ಷತೆಗೆ ಸವಾಲೊಡ್ಡುವ ಪ್ರಕರಣವಾಗಿರುವುದರಿಂದ ರಾಷ್ಟಿçÃಯ ತನಿಖಾ ಸಂಸ್ಥೆ (ಎನ್.ಐ.ಎ) ಹಾಗೂ ಜಾರಿ ನಿರ್ದೇಶನಾಲಯದ (ಇ.ಡಿ)
ಒಂದೂವರೆ ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ ಸೋಮವಾರಪೇಟೆ, ಆ. ೨೯: ತಾಲೂಕಿನ ಕಿರಗಂದೂರು ಹಾಗೂ ಐಗೂರು ಗ್ರಾಮ ಪಂಚಾಯಿತಿಗೆ ಒಳಪಟ್ಟಂತೆ ಒಂದೂವರೆ ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ
ದೈಹಿಕ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಪೊನ್ನಣ್ಣ ವೀರಾಜಪೇಟೆ, ಆ. ೨೯: ಕ್ರೀಡೆಯಿಂದ ದೈಹಿಕ ಆರೋಗ್ಯ ವೃದ್ಧಿಸುವುದರೊಂದಿಗೆ ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು. ಪಟ್ಟಣದ ಪ್ರಗತಿ ಶಾಲೆ