೨೪ ಗಂಟೆಯಲ್ಲಿ ಸರಾಸರಿ ೧೮೯ ಇಂಚು ಮಳೆ ಭಾಗಮಂಡಲ, ಜು. ೪: ಕಾವೇರಿ ತವರು ಭಾಗಮಂಡಲದಲ್ಲಿ ಜೂನ್ ತಿಂಗಳಲ್ಲಿ ಮಳೆಯ ಕೊರತೆ ಕಂಡುಬAದಿತ್ತಾದರೂ ಇದೀಗ ಚೇತರಿಕೆ ಹಾದಿಯಲ್ಲಿದೆ. ಕಳೆದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು
ಕಾಫಿ ಬೆಳೆಗಾರರ ಗ್ರಾಮಮಟ್ಟದ ಸಭೆ ಪೊನ್ನಂಪೇಟೆ, ಜು. ೪: ಕಾಫಿ ಬೆಳೆಗಾರರಿಗೆ ತಾಂತ್ರಿಕ ಮಾಹಿತಿ, ಕಾಫಿ ಮಂಡಳಿಯ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಹಾಗೂ ಇಂಡಿಯಾ ಕಾಫಿ ಆ್ಯಪ್ ನೋಂದಣಿ ಪ್ರಕ್ರಿಯೆಗೆ
ಅರ್ಜಿ ಆಹ್ವಾನ ಮಡಿಕೇರಿ, ಜು. ೪: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ ೨೦೨೬-೨೭ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಮಡಿಕೇರಿ: ಕರ್ನಾಟಕ
ತಾ ೧೧ ರಂದು ರಾಷ್ಟಿçÃಯ ಲೋಕ್ ಅದಾಲತ್ ಮಡಿಕೇರಿ, ಜು. ೪: ರಾಜ್ಯಾದ್ಯಂತ ತಾ. ೧೧ ರಂದು ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ಈ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು
ಮೆಕ್ಕೆಜೋಳ ಬೆಳೆಗೆ ಬಿಳಿಸುಳಿ ರೋಗ ಕೂಡಿಗೆ, ಜು. ೩ : ಕುಶಾಲನಗರ ತಾಲೂಕು ವ್ಯಾಪ್ತಿಯು ಅರೆ ಮಲೆನಾಡು ಪ್ರದೇಶವಾಗಿದ್ದು, ಬಿತ್ತನೆ ಮಾಡಲಾಗಿದ್ದ ಮೆಕ್ಕೆಜೋಳದ ಬೆಳೆಗೆ ಬಿಳಿಸುಳಿ ರೋಗ ಪತ್ತೆಯಾಗಿ ಬೆಳೆ ಕುಂಠಿತವಾಗಿದೆ. ಮೆಕ್ಕೆಜೋಳದ ಬಿತ್ತನೆ