ಅಪಾಯದಲ್ಲಿರುವ ಮರ ತೆರವಿಗೆ ಕ್ರಮ ವಹಿಸಿ

ಮಡಿಕೇರಿ, ಆ. ೨೩: ಅಂಗನವಾಡಿ, ಶಾಲೆ ಹಾಗೂ ಕಾಲೇಜು ವ್ಯಾಪ್ತಿಯಲ್ಲಿ ಅಪಾಯ ದಲ್ಲಿರುವ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಸೂಚಿಸಿದ್ದಾರೆ. ಜಿಲ್ಲಾ

ಹೆಗ್ಗಡೆ ಸಮಾಜದ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ

ಮಡಿಕೇರಿ, ಆ. ೨೩: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿನ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಬಿಟ್ಟಂಗಾಲ ಕೊಡಗು

ವೈದ್ಯರಾದ ಸೂರ್ಯಕುಮಾರ್ ರವಿ ಅಪ್ಪಾಜಿ ಅವರಿಗೆ ಸನ್ಮಾ£

ಮಡಿಕೇರಿ, ಆ. ೨೩: ಸಾಹಿತ್ಯ ಕೃತಿಗಾಗಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಕೆ.ಬಿ. ಸೂರ್ಯಕುಮಾರ್ ಮತ್ತು ವೃತ್ತಿ ಜೀವನದ ಸಾಧನೆಗಾಗಿ ಪ್ರಶಸ್ತಿಗೆ ಭಾಜನರಾದ ಡಾ. ರವಿ ಅಪ್ಪಾಜಿ ಅವರನ್ನು

ಕೊಡವ ಕೂಟಾಳಿಯಡ ಕೂಟಕ್ಕೆ ಆಯ್ಕೆ

ಗೋಣಿಕೊಪ್ಪ ವರದಿ, ಆ. ೨೩: ಕೊಡವ ಕೂಟಾಳಿಯಡ ಕೂಟ ಸಂಘಟನೆಯ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಆಯ್ಕೆಯಾಗಿದ್ದಾರೆ. ಗೋಲ್ಡನ್‌ಗೇಟ್ ಸಭಾಂಗಣ ದಲ್ಲಿ ಸಂಘಟನೆ