ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ

ಕುಶಾಲನಗರ, ಆ. ೨೧: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ

ಸಿ ಮತ್ತು ಡಿ ಜಾಗ ಸಮಸ್ಯೆ ವಾರದೊಳಗೆ ಅಧ್ಯಯನ ಸಮಿತಿ ರಚನೆ

ಸೋಮವಾರಪೇಟೆ, ಆ.೨೧: ಕೊಡಗಿನ ರೈತರ ನಿದ್ದೆಗೆಡಿಸಿರುವ ಸಿ ಮತ್ತು ಡಿ ಜಾಗ ಸಮಸ್ಯೆ, ಸೆಕ್ಷನ್-೪ ಹಾಗೂ ಸೆಕ್ಷನ್-೫ಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಈಗಾಗಲೇ ಹೋರಾಟಗಳು ಆರಂಭವಾಗಿದ್ದು, ಇದಕ್ಕೆ ಶಾಶ್ವತ

ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಮಡಿಕೇರಿ, ಆ. ೨೧: ವಿದ್ಯುತ್ ಕಂಬಕ್ಕೆ ಕಾರು ಅಪ್ಪಳಿಸಿದ ಘಟನೆ ಸುಂಟಿಕೊಪ್ಪ ಬಳಿಯ ಬಾಳೆಕಾಡುವಿನಲ್ಲಿ ಸಂಭವಿಸಿದೆ. ಮಡಿಕೇರಿ ಮೂಲದ ನಾಣಯ್ಯ ಹಾಗೂ ಭೀಮಯ್ಯ ಎಂಬವರು ಕಂಬಿಬಾಣೆಯ ದೇವಾಲಯಕ್ಕೆ ಟಾಟ

ಮತಬ್ಯಾಂಕ್ಗಾಗಿ ಬಾಂಗ್ಲಾದೇಶಿಗರು ಹಾಗೂ ರೋಹಿಂಗ್ಯಾಗಳಿಗೆ ನೆಲೆ ಕಲ್ಪಿಸಲು ಹುನ್ನಾರ ನಾಚಪ್ಪ

ಮಡಿಕೇರಿ, ಆ. ೨೧: ಮತಬ್ಯಾಂಕ್‌ಗಾಗಿ ಬಾಂಗ್ಲಾ ದೇಶಿಗರು ಹಾಗೂ ರೋಹಿಂಗ್ಯಾಗಳಿಗೆ ಕೊಡಗಿನಲ್ಲಿ ನೆಲೆ ಕಲ್ಪಿಸಲು ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಹುನ್ನಾರ ನಡೆಯುತ್ತಿದೆ ಎಂದು ಕೊಡವ