ನರಿಯAದಡ ಗ್ರಾಮದಲ್ಲಿ ಕಾಡಾನೆಗಳ ಉಪಟಳ ರೈತರ ಫಸಲು ನಾ±

ಗೋಣಿಕೊಪ್ಪಲು, ಆ. ೨೦ : ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡಪಾಲ ಗ್ರಾಮದಲ್ಲಿ ಕಾಡಾನೆಗಳ ದಾಂಧಲೆಗೆ ರೈತರ ಬೆಳೆ ನಾಶವಾಗಿದೆ. ಗ್ರಾಮಸ್ಥರ ಮನವಿ ಮೇರೆಗೆ ರಾಜ್ಯ ವನ್ಯಜೀವಿ ಮಂಡಳಿಯ

ಕುಶಾಲನಗರದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ

ಕುಶಾಲನಗರ, ಆ. ೨೦: ಮೊಬೈಲ್ ಫೋಟೋಗ್ರ‍್ರಫಿ ಪರಿಣಾಮ ವೃತ್ತಿಪರ ಫೋಟೋಗ್ರಾಫರ್ ಹಾಗೂ ವೀಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು

ಪಂದ್ಯದ ಅರ್ಧದಲ್ಲಿ ಹೊರನಡೆದ ಆಟಗಾರರು

ಮಡಿಕೇರಿ, ಆ. ೨೦ : ಪೊನ್ನಂಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ತೀರ್ಪುಗಾರಿಕೆಯ ಗೊಂದಲದಿAದ ಚೌಡೇಶ್ವರಿ

ಭುವಂಗಾಲದಲ್ಲಿ ಕಾಡಾನೆ ಹಾವಳಿ ಬೆಳೆ ನಷ್ಟ

ಸೋಮವಾರಪೇಟೆ,ಆ.೨೦: ತಾಲೂಕಿನ ಭುವಂಗಾಲ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕೃಷಿ ಫಸಲನ್ನು ತುಳಿದು, ತಿಂದು ನಾಶಪಡಿಸುತ್ತಿವೆ. ಇದರಿಂದಾಗಿ ಈ ಭಾಗದ ಕೃಷಿಕರು ಬೆಳೆ ನಷ್ಟ ಅನುಭವಿಸುವಂತಾಗಿದೆ. ಗ್ರಾಮದ