ಅಶ್ವಿನಿ ಸ್ಪೋರ್ಟ್ಸ್ ಫೌಂಡೇಷನ್ಗೆ ರೂ ೧ ಕೋಟಿ ಅನುದಾನ

*ಗೋಣಿಕೊಪ್ಪ, ಆ. ೧೯: ಅಶ್ವಿನಿ ಸ್ಪೋರ್ಟ್ಸ್ ಫೌಂಡೇಷನ್ ವತಿಯಿಂದ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಿರ್ಮಿಸಿರುವ ಆಸ್ಟೊçà ಟರ್ಫ್ ಮೈದಾನಕ್ಕೆ ಫೆಡರಲ್ ಬ್ಯಾಂಕ್ ವತಿಯಿಂದ ೧ ಕೋಟಿ

ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜು ಪ್ರಾರಂಭ

ಮಡಿಕೇರಿ, ಆ. ೧೯: ವೀರಾಜಪೇಟೆ ಕಾವೇರಿ ಕಾಲೇಜು ಆವರಣದಲ್ಲಿ ಕಾನೂನು ಪದವಿ ಕಾಲೇಜನ್ನು ಪ್ರಾರಂಭಿಸಲಾಗಿದೆ ಎಂದು ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಮಂಡೆಪAಡ ಸುಗುಣ ಮುತ್ತಣ್ಣ

ವೀರಾಜಪೇಟೆ ಗಣೇಶೋತ್ಸವ ಸಾಮರಸ್ಯದ ಹಬ್ಬವಾಗಿ ಆಚರಣೆಯಾಗಬೇಕು

ವರದಿ-ಈಶಾನ್ವಿ ವೀರಾಜಪೇಟೆ, ಆ. ೧೭: ರಾಜ್ಯದಾದ್ಯಂತ ಪ್ರಖ್ಯಾತವಾಗಿರುವ ವೀರಾಜಪೇಟೆಯ ಐತಿಹಾಸಿಕ ಗೌರಿ ಗಣೇಶ ಉತ್ಸವ ಕಾನೂನು ಪಾಲನೆ ಮಾಡುವುದರೊಂದಿಗೆ ವಿಜ್ರಂಭಣೆಯಿAದ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾಮರಸ್ಯದ ಹಬ್ಬವಾಗಿ