ದುರ್ಗಾದೀಪ ನಮಸ್ಕಾರ ಪೂಜೆ ಸಂಪನ್ನ

ಸೋಮವಾರಪೇಟೆ, ಆ. ೧೭: ಕಳೆದ ಒಂದು ತಿಂಗಳಿನಿAದ ಇಲ್ಲಿನ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದ ಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ನಿರಂತರವಾಗಿ ನಡೆದ ಕರ್ಕಾಟಕ (ಆಟಿ) ಮಾಸದ ದುರ್ಗಾದೀಪ

ಬೆಳೆ ವಿಮೆ ಅವಧಿ ವಿಸ್ತರಣೆ

ಮಡಿಕೇರಿ, ಆ. ೧೭:-ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ

ಸೋಮವಾರಪೇಟೆ ಯೋಜನಾ ಪ್ರಾಧಿಕಾರ ಕಚೇರಿ ಖಾಲಿ ಖಾಲಿ

ಸೋಮವಾರಪೇಟೆ, ಆ. ೧೭: ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿ ಸಂಕೀರ್ಣದಲ್ಲಿರುವ ಸೋಮವಾರಪೇಟೆ ಯೋಜನಾ ಪ್ರಾಧಿಕಾರದ ಕಚೇರಿ ಖಾಲಿ ಖಾಲಿಯಾಗಿರುವ ಬಗ್ಗೆ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪ್ರಮುಖರು

ರೋಟರಿ ಇಂಟರಾಕ್ಟ್ ಪದಗ್ರಹಣ ಸಮಾರಂಭ

ಮಡಿಕೇರಿ ಆ. ೧೭: ನಗರದ ರಾಜರಾಜೇಶ್ವರಿ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಮಡಿಕೇರಿಯಿಂದ ಪ್ರಾಯೋಜಿಸಲ್ಪಟ್ಟ ಇಂಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕ್ಲಬ್‌ನ ನೂತನ